ಹೊಸ ಲುಕ್ ನಲ್ಲಿ ಸೌತ್ ಬ್ಯೂಟಿ ಹನ್ಸಿಕಾ ಮೋಟ್ವಾನಿ

ತೆಲುಗು ನಟಿ ಹನ್ಸಿಕಾ ಮೋಟ್ವಾನಿ ಹೊಸ ಫೋಟೋಶೂಟ್​ನಲ್ಲಿ ಮಿಂಚಿದ್ದಾರೆ.

ಮಿನುಗುವ ಕಪ್ಪು ಬಣ್ಣದ ಬಟ್ಟೆಯಲ್ಲಿ ಕಾಣಿಸಿಕೊಂಡ ಹನ್ಸಿಕಾ

ಸೆಲೆಬ್ರೆಟಿ ಫ್ಯಾಶನ್​​ ಸ್ಟೈಲಿಸ್ಟ್​​​​​ ಪ್ರಣಿತಾ ಶೆಟ್ಟಿ ನಟಿಯ ಬಟ್ಟೆಯನ್ನು ವಿನ್ಯಾಸಗೊಳಿಸಿದ್ದಾರೆ.

ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ಹನ್ಸಿಕಾ, ಸಾಕಷ್ಟು ಸಿನಿಮಾಗಳಲ್ಲಿ ಮಿಂಚಿದ್ದಾರೆ.

ತೆಲುಗಿನ 'ದೇಶಮುದುರು' ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದರ್ಪಣೆ ಮಾಡಿದ್ದ ಹನ್ಸಿಕಾ

ಸೌತ್ ನಟಿ ಹನ್ಸಿಕಾ ಹೊಸ ಲುಕ್​​ಗೆ ಅಭಿಮಾನಿಗಳು ಲೈಕುಗಳ ಮೂಲಕ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. 

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್ ಆಗಿರುವ ಹನ್ಸಿಕಾ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸದ್ಯ ಇನ್ಸ್ಟಾಗ್ರಾಮ್​​ನಲ್ಲಿ 5.9 ಮಿಲಿಯನ್​​​​ ಫಾಲೋವರ್ಸ್​ಗಳನ್ನು ಹೊಂದಿದ್ದಾರೆ.