ಎಲೆಕೋಸು ತಿನ್ನುವುದರಿಂದ ಚರ್ಮದ ಸೌಂದರ್ಯ ಹೆಚ್ಚುತ್ತದೆ.
ಅಜೀರ್ಣವನ್ನು ಕಡಿಮೆ ಮಾಡುತ್ತದೆ ಮತ್ತು ಹೊಟ್ಟೆಯನ್ನು ಸ್ವಚ್ಛಗೊಳಿಸುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕ್ಯಾನ್ಸ್ರ್ ಸಂಬಂಧಿ ಕೋಶಗಳನ್ನು ನಾಶಪಡಿಸುತ್ತದೆ.