ಸೌತೆಕಾಯಿ ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ
ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಸೌತೆಕಾಯಿ ಉತ್ತಮ ಪರ್ಯಾಯವಾಗಿದೆ
ಮಧುಮೇಹ ರೋಗಿಗಳಿಗೆ ಔಷಧಿಯಾಗಿ ಕೆಲಸ ಮಾಡುತ್ತದೆ
ಮಜ್ಜಿಗೆಯನ್ನು ಪದೇ ಪದೇ ಸೇವಿಸುವುದರಿಂದ ಕಿಡ್ನಿಯಲ್ಲಿ ಕಲ್ಲು ಉಂಟಾಗುವುದನ್ನು ತಡೆಯುತ್ತದೆ
ಸೌತೆಕಾಯಿಯು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ
ಇದು ರಕ್ತ ಪರಿಚಲನೆಯನ್ನು ನಿಯಂತ್ರಿಸುತ್ತದೆ ಮತ್ತು ಬಿಪಿಯನ್ನು ನಿಯಂತ್ರಣದಲ್ಲಿಡುತ್ತದೆ