ಪ್ರತೀ ದಿನ ದೋಸೆ ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಬೆಳಗ್ಗಿನ ಉಪಹಾರದಲ್ಲಿ ದೋಸೆ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.

ದೋಸೆಯನ್ನು ಅಕ್ಕಿ ಹಿಟ್ಟಿನಿಂದ ತಯಾರಿಸುವುದರಿಂದ ಜೀರ್ಣಿಸಿಕೊಳ್ಳಲು ತುಂಬಾ ಸುಲಭ.

ದೋಸೆಯಲ್ಲಿ ಕಾರ್ಬೋಹೈಡ್ರೇಟ್​ಗಳು ಸಮೃದ್ಧವಾಗಿರುವುದರಿಂದ ತೂಕ ನಷ್ಟಕ್ಕೂ ಸಹಕಾರಿಯಾಗಿದೆ.

ದೋಸೆಯಲ್ಲಿ ಕಬ್ಬಿಣಾಂಶ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿರುವುದರಿಂದ ಮೂಳೆಗಳ ಆರೋಗ್ಯಕ್ಕೂ ಒಳ್ಳೆಯದು.

ದೋಸೆಯಲ್ಲಿ ಪ್ರೋಟೀನ್​​​ ಅಂಶ ಸಮೃದ್ಧವಾಗಿದ್ದು, ಸ್ನಾಯು ಹಾಗೂ ಮೂಳೆಗಳನ್ನು ಬಲಪಡಿಸುತ್ತದೆ.

ದೋಸೆಯು ಕಡಿಮೆ ಕ್ಯಾಲೋರಿಯನ್ನು ಹೊಂದಿದ್ದು, ತೂಕ ನಷ್ಟಕ್ಕೆ ಸಹಾಯಕವಾಗಿದೆ.

ದೋಸೆಯು ಜೀವಸತ್ವಗಳ ಸಮೃದ್ಧ ಮೂಲವಾಗಿದ್ದು, ಇದು ಜೀವಕೋಶಗಳ ಬೆಳವಣಿಗೆಗೆ ಸಹಾಯಕವಾಗಿದೆ.