ಫೈಬರ್ ಸಮೃದ್ಧವಾಗಿರುವ ಕಾರಣ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ

ಪೊಟ್ಯಾಸಿಯಮ್ ಸಮೃದ್ಧವಾಗಿರುವುದರಿಂದ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ

ಜ್ವರ ಮತ್ತು ಅತಿಸಾರಕ್ಕೆ ಔಷಧಿಯಾಗಿ ಕೆಲಸ ಮಾಡುತ್ತದೆ

ಹಲಸಿನ ಹಣ್ಣಿನ ಕಷಾಯ ಮಾಡಿ ಕುಡಿಯುವುದರಿಂದ ಅಸ್ತಮಾವನ್ನು ನಿಯಂತ್ರಿಸುತ್ತದೆ.

ವಿಟಮಿನ್ ಸಿ ಇರುವುದರಿಂದ ಆಯಾಸವನ್ನು ಕಡಿಮೆ ಮಾಡುತ್ತದೆ.