ದಾಳಿಂಬೆಯಲ್ಲಿರುವ ಪೋಷಕಾಂಶಗಳು ಮತ್ತು ವಿಟಮಿನ್‌ಗಳು ವಯಸ್ಸಾದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ

ದಾಳಿಂಬೆ ರಸವನ್ನು ಶುಂಠಿ ರಸ ಮತ್ತು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸುವುದರಿಂದ ಕೆಮ್ಮು ನಿವಾರಣೆಯಾಗುತ್ತದೆ

ಮೂಗಿನ ರಕ್ತಸ್ರಾವವನ್ನು ತಡೆಯುತ್ತದೆ

ದಾಳಿಂಬೆ ಬೀಜದಲ್ಲಿರುವ ಪೋಷಕಾಂಶಗಳು ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತವೆ

ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ

ದಾಳಿಂಬೆ ರಸವನ್ನು ಕುಡಿಯುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು