ಪುದೀನಾ ತಿನ್ನುವುದರಿಂದ ಅಲರ್ಜಿ ಸಮಸ್ಯೆಗಳು ಕಡಿಮೆಯಾಗುತ್ತವೆ
ಅಸ್ತಮಾ ಸಮಸ್ಯೆ ಇರುವವರಿಗೆ ಪುದೀನಾ ಉತ್ತಮ ಮದ್ದು
ಬಾಯಿಯ ದುರ್ವಾಸನೆ ಹೋಗಲಾಡಿಸುತ್ತದೆ
ಹೊಟ್ಟೆ ನೋವಿನಿಂದ ಬಳಲುತ್ತಿದ್ದರೆ ಎರಡು ಪುದೀನಾ ಎಲೆಗಳನ್ನು ತಿನ್ನುವುದು ಉತ್ತಮ
ದೇಹದಲ್ಲಿ ರಕ್ತದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುತ್ತದೆ ಮತ್ತು ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ
ಪುದೀನದಲ್ಲಿರುವ ಮೆಂತ್ಯೆ ತಲೆನೋವನ್ನು ಕಡಿಮೆ ಮಾಡುತ್ತದೆ