Health Tips (9)

ಈ  ಹಣ್ಣುಗಳನ್ನು ಸೇವಿಸಿದ ತಕ್ಷಣ ನೀರು ಕುಡಿಯಬೇಡಿ

27 August 2023

Do you know how drinking water can help improve your overall health? What are the benefits?

ಕೆಲವೊಂದು ಹಣ್ಣುಗಳನ್ನು ತಿಂದ ತಕ್ಷಣವೇ ನೀರು ಕುಡಿದರೆ ಹೊಟ್ಟೆ ಸಂಬಂಧಿ ಸಮಸ್ಯೆಗೆ ಕಾರಣವಾಗಬಹುದು.

27 August 2023

b935a773ca3f5b2e16a5085a000f1045--colorful-fruit-fruit-print

ಹಾಗಾದರೆ ಯಾವ ಹಣ್ಣನ್ನು ತಿಂದ ಬಳಿಕ ನೀರು ಕುಡಿಯಬಾರದು ಎಂದು ಇಲ್ಲಿ ತಿಳಿದುಕೊಳ್ಳಿ.

27 August 2023

ಸೇಬು ಹಣ್ಣು ತಿಂದ ತಕ್ಷಣ ನೀರು ಕುಡಿದರೆ ಅದು ಗ್ಯಾಸ್ ಅಥವಾ ಅಜೀರ್ಣ ಸಮಸ್ಯೆಗೆ ಕಾರಣವಾಗಬಹುದು.

27 August 2023

ಬಾಳೆಹಣ್ಣು ತಿಂದ ತಕ್ಷಣ ನೀರು ಕುಡಿಯುವುದು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ.

27 August 2023

ದಾಳಿಂಬೆ ತಿಂದ ಕೂಡಲೇ ನೀರು ಕುಡಿಯುವುದರಿಂದ ವಾಕರಿಕೆ, ಅಸಿಡಿಟಿ ಮತ್ತು ವಾಂತಿಯಾಗಬಹುದು.

27 August 2023

ಸಿಟ್ರಸ್ ಹಣ್ಣು ತಿಂದ ಕೂಡಲೇ ನೀರು ಕುಡಿಯುವುದು ಅಜೀರ್ಣ ಹಾಗೂ ಪಿಹೆಚ್ ಮಟ್ಟವು ಹದಗೆಡುತ್ತದೆ.

27 August 2023

ನೇರಳೆ ಹಣ್ಣನ್ನು ತಿಂದ ತಕ್ಷಣ ನೀರನ್ನು ಕುಡಿದರೆ ಕೆಮ್ಮು ಮತ್ತು ನೆಗಡಿಗೆ ಕಾರಣವಾಗಬಹುದು.

27 August 2023