ಅರಿಶಿಣ ಹಾಲಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಕಾಮಾಲೆ ಉರಿಯೂತ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಕಫ, ನೆಗಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡುತ್ತದೆ.

ದೇಹದಲ್ಲಿನ ಕೆಟ್ಟ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ.