ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಾಲು ಮತ್ತು ಚಹಾವನ್ನು ಕುಡಿಯುವುದು ನಿರ್ಜಲೀಕರಣಕ್ಕೆ ಕಾರಣವಾಗಬಹುದು

ಅಜೀರ್ಣ, ಗ್ಯಾಸ್, ಎದೆಯುರಿ ಮೊದಲಾದ ಸಮಸ್ಯೆಗಳು ಎದುರಾಗಬಹುದು

ಖಾಲಿ ಹೊಟ್ಟೆಯಲ್ಲಿ ಚಹಾವನ್ನು ಕುಡಿಯುವುದರಿಂದ ದೇಹದಲ್ಲಿನ ಕ್ಷಾರೀಯ ಮಟ್ಟವು ಸಮತೋಲನವನ್ನು ಕಳೆದುಕೊಳ್ಳಬಹುದು

ಈ ಅಭ್ಯಾಸವು ಹೊಟ್ಟೆಯ ಹುಣ್ಣುಗಳಿಗೆ ಕಾರಣವಾಗುತ್ತದೆ

ನಿದ್ರಾಹೀನತೆ, ಮಾನಸಿಕ ಆತಂಕ ಹೆಚ್ಚಾಗಬಹುದು