ಕ್ಯಾರೆಟ್

ಆರೋಗ್ಯಕರ ಪ್ರಯೋಜನಗಳು

ಪೊಟ್ಯಾಸಿಯಮ್, ಫೈಬರ್ ಅಧಿಕವಾಗಿದ್ದು, ಮಲಬದ್ಧತೆಯನ್ನು ತಡೆಯುತ್ತದೆ.

ಕೊಲೆಸ್ಟ್ರಾಲ್ ನಿಯಂತ್ರಿಸಿ ಹೃದಯ ಸಂಬಂಧಿ ಕಾಯಿಲೆಯನ್ನು ತಡೆಯುತ್ತದೆ.

ವಿಟಮಿನ್ ಎ ಸಮೃದ್ಧವಾಗಿರುವ ಕ್ಯಾರೆಟ್ ಸೇವನೆಯಿಂದ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ.

ಕ್ಯಾರೆಟ್​ನ ಪೋಷಕಾಂಶಗಳು ಚರ್ಮಕ್ಕೆ ಹೊಳಪು ನೀಡುತ್ತದೆ.

ಕಡಿಮೆ ಕ್ಯಾಲೋರಿ ಹೊಂದಿರುವ ಕ್ಯಾರೆಟ್ ಜ್ಯೂಸ್​ ಕುಡಿಯುವುದರಿಂದ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಬಹುದು ಎಂದು ಪೌಷ್ಟಿಕ ತಜ್ಞರು ಸಲಹೆ ನೀಡುತ್ತಾರೆ.

ಮೂಳೆಗಳನ್ನು ಬಲಪಡಿಸುವ ವಿಟಮಿನ್ ಸಿ ಕ್ಯಾರೆಟ್​ನಲ್ಲಿ ಸಮೃದ್ಧವಾಗಿದೆ.