ಮೂತ್ರಪಿಂಡಗಳು ಆರೋಗ್ಯವಾಗಿರಬೇಕೆಂದರೆ ಈ ಅಭ್ಯಾಸ ರೂಢಿಸಿ

15 November 2024

Pic credit - Pintrest

Akshatha Vorkady

ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸಿಕೊಳ್ಳುವುದು ಬಹಳ ಮುಖ್ಯ. 

Pic credit - Pintrest

ಪ್ರತಿದಿನ ಸಾಕಷ್ಟು ನೀರು ಕುಡಿಯುವುದು ರಕ್ತದಿಂದ ತ್ಯಾಜ್ಯ ಉತ್ಪನ್ನಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ.

Pic credit - Pintrest

ಅಂದರೆ, ವಿಷವನ್ನು ಮೂತ್ರದ ಮೂಲಕ ಹೊರಹಾಕಲಾಗುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಮೂತ್ರನಾಳದ ಸೋಂಕಿನ ಅಪಾಯ ಕಡಿಮೆ.

Pic credit - Pintrest

 ವೈದ್ಯರ ಸಲಹೆಯಿಲ್ಲದೆ ಯಾವುದೇ ಔಷಧಿ ತೆಗೆದುಕೊಳ್ಳಬೇಡಿ. ನೋವು ನಿವಾರಕ ಸೇವಿಸುವುದರಿಂದ ಮೂತ್ರಪಿಂಡ ಕೆಟ್ಟ ಪರಿಣಾಮ ಉಂಟುಮಾಡಬಹುದು. 

Pic credit - Pintrest

ನಿಮ್ಮ ಮೂತ್ರಪಿಂಡಗಳು ಆರೋಗ್ಯವಾಗಿರಲು ನೀವು ಬಯಸಿದರೆ ಆರೋಗ್ಯಕರ ಆಹಾರವನ್ನು ಸೇವಿಸುವುದು ಮುಖ್ಯ.

Pic credit - Pintrest

ಕರಿದ ಆಹಾರಗಳು, ಫಾಸ್ಟ್​​ ಫುಡ್​ಗಳ ಸೇವನೆಯನ್ನು ಸಾಧ್ಯವಾದಷ್ಟು ತಪ್ಪಿಸಿ. ಇದು ಆರೋಗ್ಯಕ್ಕೆ ಹಾನಿಕಾರಕ.

Pic credit - Pintrest

ಮದ್ಯಪಾನ ಮತ್ತು ಧೂಮಪಾನದಂತಹ ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. 

Pic credit - Pintrest

ನಿಮ್ಮ ಈ ಅಭ್ಯಾಸವೇ ಸಂಬಂಧ ಬೇಗನೇ ಮುರಿಯಲು ಕಾರಣವಾಗಬಹುದು