ವೀಳ್ಯದೆಲೆಯ ಔಷಧೀಯ ಗುಣಗಳ ಬಗ್ಗೆ ಮಾಹಿತಿ ಇಲ್ಲಿದೆ

14 Oct 2023

Pic Credit:Pintrest

ಭಾರತೀಯ ಸಂಸ್ಕೃತಿಯಲ್ಲಿ ವೀಳ್ಯದೆಲೆಯನ್ನು ಹಬ್ಬ ಹರಿದಿನಗಳಲ್ಲಿ ಬಳಸಲಾಗುತ್ತದೆ.

ವೀಳ್ಯದೆಲೆ

Pic Credit:Pintrest

ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ.

ಆರೋಗ್ಯ ಗುಣ

Pic Credit:Pintrest

ದೇಹದಲ್ಲಿ ಉಷ್ಣತೆಯನ್ನು ಹೆಚ್ಚಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ವೀಳ್ಯದೆಲೆ ಸಹಾಯಕವಾಗಿದೆ.

ಜೀರ್ಣಕ್ರಿಯೆ

Pic Credit:Pintrest

ವೀಳ್ಯದೆಲೆಯು ಅತ್ಯುತ್ತಮ ನೋವು ನಿವಾರಕವಾಗಿದೆ. ಅದು ನೋವಿನಿಂದ ತ್ವರಿತ ಪರಿಹಾರವನ್ನು ನೀಡುತ್ತದೆ.

ನೋವು ನಿವಾರಕ

Pic Credit:Pintrest

ಮಲಬದ್ಧತೆ ನಿವಾರಣೆಗೆ ವೀಳ್ಯದೆಲೆಯನ್ನು ತಿನ್ನುವುದರಿಂದ ಸಮಸ್ಯೆ ಬಗೆಹರಿಯುತ್ತದೆ ಎನ್ನಲಾಗಿದೆ.

ಮಲಬದ್ಧತೆ ನಿವಾರಣೆ

Pic Credit:Pintrest

ವೀಳ್ಯದೆಲೆಗಳು ಚಯಾಪಚಯವನ್ನು ಹೆಚ್ಚಿಸಿ ರಕ್ತಪರಿಚಲನೆಯನ್ನು ಸರಾಗಗೊಳಿಸುತ್ತದೆ.

ರಕ್ತಪರಿಚಲನೆ

Pic Credit:Pintrest

ಟೈಪ್ 2 ಡಯಾಬಿಟಿಕ್ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟ ಕಡಿಮೆ ಮಾಡುವ ಸಾಮರ್ಥ್ಯ ವೀಳ್ಯದೆಲೆಯ ಪುಡಿಗಿದೆ.

ಟೈಪ್ 2 ಡಯಾಬಿಟಿಕ್

Pic Credit:Pintrest

ವೀಳ್ಯದೆಲೆಯು ಪ್ರಬಲವಾದ ಉತ್ಕರ್ಷಣ ನಿರೋಧಕವಾಗಿದ್ದು  ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ.

ಒತ್ತಡ

Pic Credit:Pintrest

50-60 ವರ್ಷದ ಮಹಿಳೆಯರಿಗೆ ಕಾಡುವ ಆರೋಗ್ಯ ಸಮಸ್ಯೆಗಳು