ಈ ಹಣ್ಣನ್ನು ಸಿಪ್ಪೆಯೊಂದಿಗೆ ಸೇವಿಸಿ, ಆರೋಗ್ಯ ಪ್ರಯೋಜನ ಕಂಡುಕೊಳ್ಳಿ

20 October 2023

Pic Credit - Pintrest

ಕೆಲವು ಹಣ್ಣುಗಳನ್ನು ಸಿಪ್ಪೆಯೊಂದಿಗೆ ತಿನ್ನುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನ ಪಡೆದುಕೊಳ್ಳಬಹುದು.

ಆರೋಗ್ಯ ಪ್ರಯೋಜನ ==============

Pic Credit - Pintrest

ಮರಸೇಬು  ಕೊಲೆಸ್ಟ್ರಾಲ್ ಅಪಾಯ ಕಡಿಮೆ ಮಾಡುತ್ತದೆ. ಜೊತೆಗೆ ಹೃದಯದ ಆರೋಗ್ಯ ಕಾಪಾಡುತ್ತದೆ.

ಪಿಯರ್ ಅಥವಾ ಮರಸೇಬು ==============

Pic Credit - Pintrest

ಸಪೋಟಾ ಹಣ್ಣಿನ  ಸಿಪ್ಪೆಯಲ್ಲಿ ಕಬ್ಬಿಣ ಮತ್ತು ಪೊಟ್ಯಾಶಿಯಂ ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿವೆ.

ಸಪೋಟಾ  ==============

Pic Credit - Pintrest

ಸೇಬಿನ ಸಿಪ್ಪೆಯಲ್ಲಿ ವಿಟಮಿನ್ ಎ, ಸಿ ಮತ್ತು ಕೆ  ಸಮೃದ್ಧವಾಗಿದ್ದು ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿಡುತ್ತದೆ.

ಸೇಬು ==============

Pic Credit - Pintrest

ಇದರ ಸಿಪ್ಪೆಯಲ್ಲಿ ಉತ್ಕರ್ಷಣ ನಿರೋಧಕಗಳಿದ್ದು, ಕೆಟ್ಟ ಕೊಲೆಸ್ಟ್ರಾಲ್ ನಿಂದ ಬಳಲುತ್ತಿರುವವರು ಕಿವಿ ಹಣ್ಣನ್ನು ಸಿಪ್ಪೆಯೊಂದಿಗೆ ತಿನ್ನಬೇಕು.

ಕಿವಿ ಹಣ್ಣು ==============

Pic Credit - Pintrest

ಕೆಟ್ಟ ಕೊಲೆಸ್ಟ್ರಾಲ್ ಹೃದ್ರೋಗ ಮತ್ತು ಪಾರ್ಶ್ವವಾಯು ಮುಂತಾದ ಸಮಸ್ಯೆಗಳನ್ನು ಉಂಟುಮಾಡಬಹುದು.

ಆರೋಗ್ಯ ಸಮಸ್ಯೆ ==============

Pic Credit - Pintrest

ಈ ಹಣ್ಣುಗಳ ಸಿಪ್ಪೆಗಳು ಹೆಚ್ಚಿನ ಪ್ರಮಾಣದ ಫೈಬರ್  ಹೊಂದಿದ್ದು, ಇದು ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಆರೋಗ್ಯ ಪ್ರಯೋಜನ ==============

Pic Credit - Pintrest

ಬಾದಾಮಿಯ ಅತಿಯಾದ ಸೇವನೆಯಿಂದಾಗುವ ಅಡ್ಡ ಪರಿಣಾಮ

Pic Credit - Pintrest