ದಿನಕ್ಕೆ ಒಂದು ಸೇಬು ಹೀಗೆ ತಿಂದರೆ ದುಪ್ಪಟ್ಟು ಲಾಭ ಸಿಗುತ್ತದೆ

23 November 2024

Pic credit - Pintrest

Akshatha Vorkady

ಸೇಬು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಹಣ್ಣು. ದಿನಕ್ಕೆ ಒಂದು ಸೇಬು ತಿನ್ನಲು ವೈದ್ಯರು ಸಲಹೆ ನೀಡುತ್ತಾರೆ.

Pic credit - Pintrest

ವಿಶೇಷವಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇಬು ತಿನ್ನುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

Pic credit - Pintrest

ಸೇಬು ಪ್ರೋಟೀನ್, ಕಬ್ಬಿಣ, ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.

Pic credit - Pintrest

ಸೇಬಿನಲ್ಲಿರುವ ವಿಟಮಿನ್‌ ಮತ್ತು ಆ್ಯಂಟಿಆಕ್ಸಿಡೆಂಟ್‌ ಚರ್ಮವನ್ನು ಹೊಳೆಯುವಂತೆ ಮತ್ತು ಆರೋಗ್ಯಕರವಾಗಿಸುತ್ತವೆ.

Pic credit - Pintrest

 ಸೇಬುಗಳ ನಿಯಮಿತ ಸೇವನೆಯು ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

Pic credit - Pintrest

ಸೇಬುಗಳು ಹೆಚ್ಚಿನ ಫೈಬರ್ ಮತ್ತು ನೀರಿನ ಅಂಶದಿಂದಾಗಿ ತೂಕ ನಿರ್ವಹಣೆಗೆ ಸಹಾಯ ಮಾಡುತ್ತವೆ.

Pic credit - Pintrest

ಸೇಬಿನಲ್ಲಿರುವ ಕ್ವೆರ್ಸೆಟಿನ್ ಮತ್ತು ಕ್ಯಾಟೆಚಿನ್‌ನಂತಹ ಉತ್ಕರ್ಷಣ ನಿರೋಧಕಗಳು ಜೀವಕೋಶಗಳನ್ನು ಆಕ್ಸಿಡೇಟಿವ್ ಹಾನಿಯಿಂದ ರಕ್ಷಿಸುತ್ತವೆ.

Pic credit - Pintrest

ಸೇಬು ಕ್ಯಾನ್ಸರ್ ಮತ್ತು ನ್ಯೂರೋ ಡಿಜೆನೆರೆಟಿವ್ ಡಿಸಾರ್ಡರ್‌ಗಳಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

Pic credit - Pintrest

ಈ ರೀತಿಯ ಅಲೂಗೆಡ್ಡೆಯನ್ನು ತಿನ್ನಲೇ ಬೇಡಿ