18 August 2024
Pic credit - Pintrest
Author : Akshatha Vorkady
ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.
Pic credit - Pintrest
ತುಳಸಿಯಲ್ಲಿ ಹೇರಳವಾಗಿರುವ ಔಷಧೀಯ ಗುಣಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.
Pic credit - Pintrest
ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎರಡು ತುಳಸಿ ಎಲೆಗಳನ್ನು ತಿನ್ನಿ ಅದ್ಭುತ ಪ್ರಯೋಜನಗಳನ್ನು ಪಡೆದುಕೊಳ್ಳಿ.
Pic credit - Pintrest
ತುಳಸಿಯಲ್ಲಿ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಕೆ ಮುಂತಾದ ಹಲವು ವಿಧದ ವಿಟಮಿನ್ ಗಳಿವೆ.
Pic credit - Pintrest
ಮಳೆಗಾಲದಲ್ಲಿ ತುಳಸಿ ಎಲೆಗಳನ್ನು ತಿನ್ನುವುದರಿಂದ ಉಸಿರಾಟದ ಸಮಸ್ಯೆಗಳಿಂದ ಪರಿಹಾರ ದೊರೆಯುತ್ತದೆ.
Pic credit - Pintrest
ಮುಂಜಾನೆ ತುಳಸಿ ಎಲೆಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.
Pic credit - Pintrest
ತುಳಸಿ ರಕ್ತದೊತ್ತಡವನ್ನು ಮತ್ತು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
Pic credit - Pintrest