16 February 2025
Pic credit - Pintrest
Preethi Bhat
ದಾಸವಾಳದ ಕೂದಲಿನ ಸೌಂದರ್ಯಕ್ಕೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು
ದಾಸವಾಳ ಹೂವು ಕೂದಲು ಉದುರುವ ಸಮಸ್ಯೆಗೆ ಉತ್ತಮ ಔಷಧಿ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎಂದು ನಿಮಗೆ ತಿಳಿದಿದೆಯೇ?
Pic credit - Pintrest
ದಾಸವಾಳದ ಮೊಗ್ಗುಗಳನ್ನು ಅರೆದು ಅದರ ರಸವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ದೀರ್ಘಕಾಲದ ವರೆಗೆ ಹಸಿವಾಗುವುದಿಲ್ಲ. ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Pic credit - Pintrest
ದಾಸವಾಳದ ಹೂಗಳನ್ನು ಆಹಾರದಲ್ಲಿ ಸೇವನೆ ಮಾಡುವುದರಿಂದ ಕೊಬ್ಬನ್ನು ಕರಗಿಸಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.
Pic credit - Pintrest
ದಾಸವಾಳ ಎಲೆಯ ಚಹಾವನ್ನು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ. ಜೊತೆಗೆ ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.
Pic credit - Pintrest
ವಿಟಮಿನ್ ಸಿ ಸಮೃದ್ಧವಾಗಿರುವ ದಾಸವಾಳದ ಹೂಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಗಂಟಲು ನೋವಿನಿಂದ ಪರಿಹಾರ ನೀಡುತ್ತದೆ.
Pic credit - Pintrest
ಆಗಾಗ ಶೀತ ಮತ್ತು ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವವರು ದಾಸವಾಳ ಚಹಾದಿಂದ ಪರಿಹಾರ ಪಡೆಯಬಹುದು.
Pic credit - Pintrest
ದಾಸವಾಳದ ಎಲೆಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ರಕ್ತಹೀನತೆಯನ್ನು ತಡೆಯುತ್ತದೆ.
Pic credit - Pintrest
ಪಪ್ಪಾಯಿ, ಬಾಳೆಹಣ್ಣು ಒಟ್ಟಿಗೆ ತಿನ್ನುವುದು ಒಳ್ಳೆಯದಲ್ಲ ಎನ್ನಲು ಕಾರಣವೇನು?
ಇಲ್ಲಿ ಕ್ಲಿಕ್ ಮಾಡಿ