ಮಧುಮೇಹಿಗಳು ಈ ಸಮಯದಲ್ಲಿ ವ್ಯಾಯಾಮ ಮಾಡುವುದು ತುಂಬಾ ಒಳ್ಳೆಯದು!

 06 July 2024

Pic credit - Pintrest

Author : Akshatha Vorkady

Pic credit - Pintrest

ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು.

ನಿಯಮಿತ ವ್ಯಾಯಾಮ

Pic credit - Pintrest

ಮಧುಮೇಹಿಗಳು ವ್ಯಾಯಾಮದ ಜೊತೆಗೆ ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕು. ಈ ವಿಷಯದಲ್ಲಿ ಅಸಡ್ಡೆ ತೋರಬಾರದು.

ಮಧುಮೇಹಿಗಳು 

Pic credit - Pintrest

ಮಧುಮೇಹಿಗಳು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ಸಮಯ ವ್ಯಾಯಾಮ ಮಾಡಬೇಕು ಎಂದು ವೈದ್ಯರು ಹೇಳುತ್ತಾರೆ. 

ನಿಯಮಿತ ವ್ಯಾಯಾಮ

Pic credit - Pintrest

ಊಟದ ಬಳಿಕ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿರುತ್ತದೆ ಹಾಗಾಗಿ ವ್ಯಾಯಾಮದ ಮೂಲಕ ಇದನ್ನು ನಿಯಂತ್ರಿಸಬಹುದಾಗಿದೆ.

ರಕ್ತದಲ್ಲಿನ ಸಕ್ಕರೆ 

Pic credit - Pintrest

ಸಾಮಾನ್ಯವಾಗಿ ಮಧುಮೇಹ ಇರುವವರು ಊಟವಾದ ನಂತರ ವಾಕಿಂಗ್​​​ ಅಥವಾ ವ್ಯಾಯಾಮ ಮಾಡಬೇಕು ಎಂದು ವೈದ್ಯರು ಹೇಳುತ್ತಾರೆ. 

ಊಟದ ನಂತರ

Pic credit - Pintrest

ರಾತ್ರಿ ಊಟದ ನಂತರ ವಾಕಿಂಗ್ ಅಥವಾ ವ್ಯಾಯಾಮ ಮಾಡುವುದು ಮಧುಮೇಹ ರೋಗಿಗಳಿಗೆ ಹೆಚ್ಚು ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. 

ಹೆಚ್ಚು ಪ್ರಯೋಜನಕಾರಿ

Pic credit - Pintrest

ಇದೆಲ್ಲದರ ಜೊತೆಗೆ ಮಧುಮೇಹಿಗಳು ದಿನವಿಡೀ ದೈಹಿಕವಾಗಿ ಸಕ್ರಿಯವಾಗಿರಲು ಪ್ರಯತ್ನಿಸಬೇಕು. ಸಾಕಷ್ಟು ದೈಹಿಕ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು.

ದೈಹಿಕವಾಗಿ ಸಕ್ರಿಯ