ದೇಸಿ ತುಪ್ಪವನ್ನು ತಲೆಗೆ ಹಚ್ಚುವುದರಿಂದ ಸಿಗುವ ಪ್ರಯೋಜನಗಳನ್ನು ತಿಳಿಯಿರಿ

18 January 2025

Pic credit - Pintrest

Preethi Bhat

ದೇಸಿ ತುಪ್ಪವನ್ನು ತಲೆಗೆ ಹಚ್ಚುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು ಎಂಬುದು ನಿಮಗೆ ತಿಳಿದಿದೆಯೇ?

Pic credit - Pintrest

ಹೌದು. ದೇಸಿ ತುಪ್ಪವನ್ನು ತಲೆಗೆ ಹಚ್ಚುವುದರಿಂದ ಕೂದಲಿಗೆ ಸಾಕಷ್ಟು ರೀತಿಯ ಪ್ರಯೋಜನಗಳಿವೆ ಎಂದು ಚರ್ಮರೋಗ ತಜ್ಞ ವಿಜಯ್ ಸಿಂಘಾಲ್ ಹೇಳುತ್ತಾರೆ.

Pic credit - Pintrest

ಇದು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ, ತಲೆಹೊಟ್ಟು ಸಮಸ್ಯೆಗೆ ಪರಿಹಾರ ನೀಡುತ್ತದೆ. ಹೀಗೆ ಕೂದಲಿನ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.

Pic credit - Pintrest

ದೇಸಿ ತುಪ್ಪದಲ್ಲಿ ವಿಟಮಿನ್ ಎ ಮತ್ತು ಇ ಸಮೃದ್ಧವಾಗಿದೆ, ಇದು ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

Pic credit - Pintrest

ಇದರಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು, ವಿಟಮಿನ್ ಎ, ಜಿ, ಕೆ 2 ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ.

Pic credit - Pintrest

ಸಾಮಾನ್ಯವಾಗಿ ಶುದ್ಧ ದೇಸಿ ತುಪ್ಪವು ಕೂದಲಿಗೆ ನೈಸರ್ಗಿಕ ಕಂಡೀಷನರ್ ಆಗಿ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ಹಿಂಜರಿಕೆ ಇಲ್ಲದೆ ಬಳಕೆ ಮಾಡಬಹುದು. 

Pic credit - Pintrest

ಒಂದು ಬಟ್ಟಲಿನಲ್ಲಿ ತುಪ್ಪವನ್ನು ತೆಗೆದುಕೊಂಡು ಅದನ್ನು ಸ್ವಲ್ಪ ಬಿಸಿ ಮಾಡಿ. ತಲೆಗೆ ಚೆನ್ನಾಗಿ ಹಚ್ಚಿಕೊಂಡು 1 ಗಂಟೆಯ ಬಳಿಕ ತೊಳೆಯಿರಿ. 

Pic credit - Pintrest

ಸೌತೆಕಾಯಿ ಸೇವನೆ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತೆ