15 February 2025
Pic credit - Pintrest
Akshatha Vorkady
ಪಪ್ಪಾಯಿ, ಬಾಳೆಹಣ್ಣು ಒಟ್ಟಿಗೆ ತಿನ್ನುವುದು ಒಳ್ಳೆಯದಲ್ಲ ಎನ್ನಲು ಕಾರಣವೇನು?
ಪಪ್ಪಾಯಿ ಮತ್ತು ಬಾಳೆಹಣ್ಣು ವಿಭಿನ್ನ ಸ್ವಭಾವದ ಎರಡು ಹಣ್ಣುಗಳು. ಅವುಗಳನ್ನು ಒಟ್ಟಿಗೆ ತಿನ್ನುವುದು ಒಳ್ಳೆಯದಲ್ಲ ಎಂದು ವೈದ್ಯರು ಹೇಳುತ್ತಾರೆ.
Pic credit - Pintrest
ಪಪ್ಪಾಯಿ, ಬಾಳೆಹಣ್ಣನ್ನು ಒಟ್ಟಿಗೆ ಸೇವಿಸಿದರೆ, ವಾಂತಿ, ಹೊಟ್ಟೆ ನೋವು, ತಲೆನೋವು, ವಾಕರಿಕೆ, ಆಮ್ಲೀಯತೆ, ಗ್ಯಾಸ್ಟ್ರಿಕ್ ಸಮಸ್ಯೆ ಮತ್ತು ಅಲರ್ಜಿ ಸಮಸ್ಯೆ ಉಂಟು ಮಾಡಬಹುದು.
Pic credit - Pintrest
ಅಷ್ಟೇ ಅಲ್ಲ ಈ ಎರಡು ಹಣ್ಣುಗಳ ಸೇವನೆಯಿಂದ ಅಸ್ತಮಾ ಮತ್ತು ಇತರ ಉಸಿರಾಟದ ತೊಂದರೆಗಳಿಗೆ ಕಾರಣವಾಗಬಹುದು.
Pic credit - Pintrest
ಆಯುರ್ವೇದದ ಪ್ರಕಾರ, ಬಾಳೆಹಣ್ಣು ದೇಹವನ್ನು ತಂಪಾಗಿಸುತ್ತದೆ. ಪಪ್ಪಾಯಿ ದೇಹವನ್ನು ಬಿಸಿ ಮಾಡುತ್ತದೆ. ಹಾಗಾಗಿ ಇವುಗಳನ್ನು ಒಟ್ಟಿಗೆ ತಿನ್ನುವುದು ಸೂಕ್ತವಲ್ಲ.
Pic credit - Pintrest
ಈ ಹಣ್ಣುಗಳಲ್ಲಿರುವ ಪೋಷಕಾಂಶಗಳು ಪ್ರತ್ಯೇಕವಾಗಿ ತಿಂದಾಗ ಮಾತ್ರ ಪ್ರಯೋಜನಗಳನ್ನು ಒದಗಿಸುತ್ತವೆ. ಇಲ್ಲವಾದಲ್ಲಿ ಅನಾರೋಗ್ಯಕ್ಕೆ ಕಾರಣವಾಗಬಹುದು.
Pic credit - Pintrest
ಉಸಿರಾಟದ ಸಮಸ್ಯೆ ಇರುವವರು ಪಪ್ಪಾಯಿ ತಿನ್ನದಂತೆ ಸೂಚಿಸಲಾಗುತ್ತದೆ. ಅದರಲ್ಲಿಯೂ ಬಾಳೆಹಣ್ಣು ಮತ್ತು ಪಪ್ಪಾಯಿ ಇಂತಹ ಸಮಸ್ಯೆಯನ್ನು ಉಲ್ಬಣಗೊಳಿಸುತ್ತದೆ.
Pic credit - Pintrest
ಬಾಳೆಹಣ್ಣು ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪಪ್ಪಾಯಿ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಆದರೆ ಪ್ರತ್ಯೇಕವಾಗಿ ತಿನ್ನುವುದು ಉತ್ತಮ.
Pic credit - Pintrest
ಮಲೈ ಚಹಾ ಮಾಡೋದು ಹೇಗೆ?
ಇಲ್ಲಿ ಕ್ಲಿಕ್ ಮಾಡಿ