23 June 2024

ಪ್ರತಿದಿನ ಬೆಳಿಗ್ಗೆ 3 ಬಾದಾಮಿ ತಿನ್ನಿ; ಪ್ರಯೋಜನ ಸಾಕಷ್ಟಿವೆ

Pic Credit -Pintrest

Author :Akshatha Vorkady

ಬಾದಾಮಿ ತಿನ್ನುವುದು

ಪ್ರತಿದಿನ ಬೆಳಿಗ್ಗೆ ಬಾದಾಮಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ.

Pic Credit -Pintrest

 ನೀರಿನಲ್ಲಿ ನೆನೆಸಿದ ಬಾದಾಮಿ

ನೀರಿನಲ್ಲಿ ನೆನೆಸಿದ ಬಾದಾಮಿಯನ್ನು ನಿಯಮಿತವಾಗಿ ಸೇವಿಸುವುದು ದೇಹಕ್ಕೆ ಬಹಳ ಒಳ್ಳೆಯದು. 

Pic Credit -Pintrest

ಉತ್ತಮ ಜೀರ್ಣಕ್ರಿಯೆ

ಉತ್ತಮ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳಲು ಬಾದಾಮಿ ತುಂಬಾ ಉಪಯುಕ್ತವಾಗಿದೆ.

Pic Credit -Pintrest

ಹೃದಯದ ಆರೋಗ್ಯ

ಬಾದಾಮಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಿ, ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. 

Pic Credit -Pintrest

ರಕ್ತದಲ್ಲಿನ ಸಕ್ಕರೆ

ನೀರಿನಲ್ಲಿ ನೆನೆಸಿದ ಬಾದಾಮಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

Pic Credit -Pintrest

ಚರ್ಮದ ಆರೋಗ್ಯ

ಪ್ರತಿದಿನ ನೀರಿನಲ್ಲಿ ನೆನಸಿಟ್ಟ ಬಾದಾಮಿ ಸೇವನೆ ಮಾಡುವುದರಿಂದ ನಿಮ್ಮ ಚರ್ಮ ಆರೋಗ್ಯವಾಗಿರುತ್ತದೆ.

Pic Credit -Pintrest

ಕ್ಯಾಲ್ಸಿಯಂ ಮತ್ತು ರಂಜಕ

ಬಾದಾಮಿಯಲ್ಲಿ ನಿಮ್ಮ ಮೂಳೆಗಳನ್ನು ಬಲಗೊಳಿಸಲು ಬೇಕಾದ ಕ್ಯಾಲ್ಸಿಯಂ ಮತ್ತು ರಂಜಕ ಹೇರಳವಾಗಿದೆ.

Pic Credit -Pintrest

ತೂಕ ಇಳಿಕೆ

ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಪ್ರತಿದಿನ ಬೆಳಗ್ಗೆ ಬಾದಾಮಿ ಸೇವನೆ ಮಾಡುವುದು ತುಂಬಾ ಒಳ್ಳೆಯದು. 

Pic Credit -Pintrest