12 March 2025

Pic credit -  Pintrest

Preethi Bhat

ದಿನಕ್ಕೆ ಒಂದು ಕರಿಮೆಣಸಿನ ಕಾಳನ್ನು ತಿಂದು ತೂಕ ಕಡಿಮೆ ಮಾಡಿಕೊಳ್ಳಿ

ಪ್ರತಿಯೊಬ್ಬರ ಅಡುಗೆಮನೆಯಲ್ಲಿ ಕರಿಮೆಣಸು ಇದ್ದೇ ಇರುತ್ತದೆ. ಇದು ಎಲ್ಲಾ ಪದಾರ್ಥಗಳ ರುಚಿ ಹೆಚ್ಚಿಸುವ ಮಸಾಲೆಯಾಗಿದ್ದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

Pic credit -  Pintrest

ಪ್ರತಿದಿನ ಒಂದು ಮೆಣಸಿನಕಾಳನ್ನು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ?

Pic credit -  Pintrest

ಪ್ರತಿದಿನ ಒಂದು ಮೆಣಸಿನಕಾಳನ್ನು ತಿನ್ನುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಹೃದ್ರೋಗಗಳನ್ನು ತಡೆಯಬಹುದು.

Pic credit -  Pintrest

ಕರಿಮೆಣಸು ದೇಹದ ಕೊಬ್ಬನ್ನು ಕರಗಿಸುತ್ತದೆ ಮತ್ತು ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ. ಶೀತ, ಕೆಮ್ಮು ಮತ್ತು ಅಸ್ತಮಾ ರೋಗಲಕ್ಷಣಗಳನ್ನು ಕಡಿಮೆ ಮಾಡುತ್ತದೆ.

Pic credit -  Pintrest

ಕರಿಮೆಣಸು ಗ್ಯಾಸ್, ಮಲಬದ್ಧತೆಯನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಡೆಯುತ್ತದೆ.

Pic credit -  Pintrest

ಕರಿಮೆಣಸು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ. ಅವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತವೆ. ಇದರಲ್ಲಿರುವ ಪೈಪರಿನ್ ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ.

Pic credit -  Pintrest

ಕರಿಮೆಣಸಿನ ನಿಯಮಿತ ಸೇವನೆಯು ದೇಹದಲ್ಲಿ ಸಿರೊಟೋನಿನ್ ಹಾರ್ಮೋನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಖಿನ್ನತೆಯನ್ನು ನಿವಾರಿಸಲು ಇದು ಉಪಯುಕ್ತವಾಗಿದೆ.

Pic credit -  Pintrest