15 March 2025

Pic credit -  Pintrest

Preethi Bhat

ತುಳಸಿ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವ ಅಭ್ಯಾಸ ಒಳ್ಳೆಯದೇ?

ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

Pic credit -  Pintrest

ಕೆಲವರು ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಅಂತವರು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಂದ ದೂರವಿರುತ್ತಾರೆ.

Pic credit -  Pintrest

ತುಳಸಿ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದಲ್ಲಿ ಇದು ಗ್ಯಾಸ್ ಮತ್ತು ಆಮ್ಲೀಯತೆಯನ್ನು ತಡೆಗಟ್ಟಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Pic credit -  Pintrest

ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ತುಳಸಿ ಎಲೆಗಳನ್ನು ನೀರಿನಲ್ಲಿ ಕುದಿಸಿ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

Pic credit -  Pintrest

ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

Pic credit -  Pintrest

ಖಾಲಿ ಹೊಟ್ಟೆಯಲ್ಲಿ ತುಳಸಿ ನೀರನ್ನು ಕುಡಿಯುವುದರಿಂದ ಶೀತ, ಕೆಮ್ಮು ಮತ್ತು ಅಸ್ತಮಾದಂತಹ ಕೆಲವು ಉಸಿರಾಟದ ಕಾಯಿಲೆಗಳನ್ನು ತಡೆಗಟ್ಟಬಹುದು.

Pic credit -  Pintrest

ತುಳಸಿ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಂದ ಸಮೃದ್ಧವಾಗಿವೆ. ದೇಹವನ್ನು ಸೋಂಕುಗಳಿಂದ ರಕ್ಷಿಸಲು ತುಳಸಿ ನೀರನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು.

Pic credit -  Pintrest