ನಿಮ್ಮ ಮೆದುಳು ಆರೋಗ್ಯವಾಗಿರಲು ಈ ತರಕಾರಿ ಸೇವನೆ ಮಾಡಿ

28 September 2024

Pic credit - pinterest

Preethi Bhat Gunavante

ಆರೋಗ್ಯಕರ ಆಹಾರದ ವಿಷಯಕ್ಕೆ ಬಂದಾಗ ಸೌತೆಕಾಯಿ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

Pic credit - pinterest

ಇದರಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್ ಮುಂತಾದ ಅನೇಕ ಪ್ರಮುಖ ಪೋಷಕಾಂಶಗಳಿವೆ.

Pic credit - pinterest

ಪ್ರತಿನಿತ್ಯ ಸೌತೆಕಾಯಿ ಸೇವನೆ ಮಾಡುವುದರಿಂದ ಇದು ನಿರ್ಜಲೀಕರಣವನ್ನು ನಿವಾರಿಸಿ ದೇಹವನ್ನು ತಂಪಾಗಿರಿಸುತ್ತದೆ.  

Pic credit - pinterest

ಇವು ನಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು.  

Pic credit - pinterest

ಸೌತೆಕಾಯಿಯಲ್ಲಿ ಫಿಸೆಟಿನ್ ಎಂಬ ಅಂಶವಿದ್ದು ಇದು ನಿಮ್ಮ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮರೆಗುಳಿತನವನ್ನು ನಿವಾರಿಸುತ್ತದೆ.

Pic credit - pinterest

ಸೌತೆಕಾಯಿ ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತದೆ, ಮೂತ್ರಪಿಂಡಗಳನ್ನು ಆರೋಗ್ಯಕರವಾಗಿರಿಸುತ್ತದೆ.

Pic credit - pinterest

ಇದರ ಸೇವನೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ. ಮಲಬದ್ಧತೆಯಂತಹ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ.

Pic credit - pinterest