ಕಿಡ್ನಿ ಬೀನ್ಸ್ ತಾಮ್ರ, ಕಬ್ಬಿಣ, ಮ್ಯಾಂಗನೀಸ್, ರಂಜಕ, ವಿಟಮಿನ್ ಬಿ 1 ಮತ್ತು ಫೋಲೇಟ್‌ನಂತಹ ಖನಿಜಗಳ ಅತ್ಯುತ್ತಮ ಮೂಲವಾಗಿದೆ. ಇದರಲ್ಲಿ ಸಕ್ಕರೆ ಅಂಶ ಕಡಿಮಯಿದ್ದು, ಫೈಬರ್ ಅಂಶ ಹೆಚ್ಚಾಗಿರುತ್ತದೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದು, ಕೊಲೆಸ್ಟ್ರಾಲ್ ಕಡಿಮೆ ಮಾಡುವುದು ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.