ದೇಹವನ್ನು ಬೆಚ್ಚಗಿಡಬೇಕಾ? ಇವೆರಡು ಡ್ರೈ ಫ್ರೂಟ್ಸ್ ಗಳನ್ನು ಒಟ್ಟಿಗೆ ಸೇವಿಸಿ

22 January 2025

Pic credit - Pintrest

Preethi Bhat

ಚಳಿಗಾಲದಲ್ಲಿ ಬೆಚ್ಚಗಿನ ಬಟ್ಟೆಗಳನ್ನು ಧರಿಸುವುದು ಮಾತ್ರವಲ್ಲ, ತಿನ್ನುವ ಆಹಾರದ ಮೂಲಕ ದೇಹಕ್ಕೆ ಉಷ್ಣತೆಯನ್ನು ಒದಗಿಸಬೇಕು.  

Pic credit - Pintrest

ಅದಕ್ಕಾಗಿಯೇ ಪೌಷ್ಟಿಕ ತಜ್ಞರು ಚಳಿಗಾಲದಲ್ಲಿ ಒಣ ಹಣ್ಣುಗಳನ್ನು ಸೂಕ್ತ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು ಎಂದು ಹೇಳುತ್ತಾರೆ.

Pic credit - Pintrest

ಆದರೆ ವಾಲ್ನಟ್ ಮತ್ತು ಖರ್ಜೂರವನ್ನು ಒಟ್ಟಿಗೆ ಸೇವಿಸಿದಾಗ ಏನಾಗುತ್ತದೆ ಎಂಬುದು ನಿಮಗೆ ತಿಳಿದಿದೆಯೇ?

Pic credit - Pintrest

ಚಳಿಗಾಲದಲ್ಲಿ, ದಿನವಿಡೀ ನಿಮ್ಮನ್ನು ಶಕ್ತಿಯುತವಾಗಿಡಲು ವಾಲ್ನಟ್ ಮತ್ತು ಖರ್ಜೂರವನ್ನು ಒಟ್ಟಿಗೆ ತಿನ್ನಲಾಗುತ್ತದೆ. ಇದು ಸ್ನಾಯುಗಳನ್ನು ಬಲಪಡಿಸುತ್ತದೆ.

Pic credit - Pintrest

ವಾಲ್ನಟ್ ಮತ್ತು ಖರ್ಜೂರದಲ್ಲಿ ಕೆಲವು ಉತ್ಕರ್ಷಣ ನಿರೋಧಕಗಳಿವೆ. ಅವು ಹೃದಯವನ್ನು ಆರೋಗ್ಯಕರವಾಗಿರಿಸುತ್ತವೆ.

Pic credit - Pintrest

ವಿಟಮಿನ್ ಸಿ ನಿಂದ ಸಮೃದ್ಧವಾಗಿರುವ ಖರ್ಜೂರ ಮತ್ತು ವಾಲ್ನಟ್ ತಿನ್ನುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

Pic credit - Pintrest

ಬಾದಾಮಿ, ಗೋಡಂಬಿ, ವಾಲ್ನಟ್ ಮತ್ತು ಖರ್ಜೂರಗಳು ದೇಹದ ತಾಪಮಾನವನ್ನು ನಿಯಂತ್ರಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

Pic credit - Pintrest

ಮುಟ್ಟಿನ ಸಮಸ್ಯೆಗಳಿಂದ ಮುಕ್ತಿ ಪಡೆದುಕೊಳ್ಳಲು ಈ ರೀತಿ ಮಾಡಿ