ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿನ್ನಿ; ಪ್ರಯೋಜನ ಸಾಕಷ್ಟಿವೆ
Tv9 Kannada Logo

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿನ್ನಿ; ಪ್ರಯೋಜನ ಸಾಕಷ್ಟಿವೆ

Pic Credit: Pintrest

By: Akshatha Vorkady

15 April 2025

ಆಯುರ್ವೇದದ ದೃಷ್ಟಿಕೋನದಿಂದ ಕರಿಬೇವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

ಆರೋಗ್ಯ ಪ್ರಯೋಜನ

ಆಯುರ್ವೇದದ ದೃಷ್ಟಿಕೋನದಿಂದ ಕರಿಬೇವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.

Pic Credit: Pintrest

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನ ಪಡೆಯಬಹುದು.

ಖಾಲಿ ಹೊಟ್ಟೆ

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನ ಪಡೆಯಬಹುದು.

Pic Credit: Pintrest

ಕರಿಬೇವಿನ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್‌ಗಳು ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉತ್ಕರ್ಷಣ ನಿರೋಧಕ

ಕರಿಬೇವಿನ ಎಲೆಗಳಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್‌ಗಳು ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Pic Credit: Pintrest

ಹೊಟ್ಟೆಯ ಕೊಬ್ಬು

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿನ್ನುವುದರಿಂದ ಹೊಟ್ಟೆಯ ಕೊಬ್ಬು ಕಡಿಮೆಯಾಗುತ್ತದೆ ಮತ್ತು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

Pic Credit: Pintrest

ರಕ್ತದಲ್ಲಿನ ಕೊಲೆಸ್ಟ್ರಾಲ್

ಕರಿಬೇವು ಎಲೆ ಹೆಚ್ಚಿನ ಪ್ರಮಾಣದ ಉತ್ಕರ್ಷಣ ನಿರೋಧಕ ಹೊಂದಿರುತ್ತವೆ, ಇದು ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸಲು ಸಹಾಯಕ.

Pic Credit: Pintrest

ಜೀರ್ಣಾಂಗ ವ್ಯವಸ್ಥೆ

ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಕರಿಬೇವು ಪ್ರಯೋಜನಕಾರಿ. ಇದು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ.

Pic Credit: Pintrest

ಕಣ್ಣಿನ ಆರೋಗ್ಯ

ಕರಿಬೇವು ಎಲೆಗಳಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದ್ದು, ಇದು ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

Pic Credit: Pintrest

4-5 ಕರಿಬೇವು

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4-5 ಕರಿಬೇವು ಎಲೆಗಳನ್ನು ಅಗಿಯಿರಿ. ಇದರ ನಂತರ ಒಂದು ಲೋಟ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ.

Pic Credit: Pintrest