06 January 2023

ಗರ್ಭಾವಸ್ಥೆಯಲ್ಲಿ ಪಪ್ಪಾಯಿ ತಿನ್ನಬಾರದೇ? ತಜ್ಞರು ಹೇಳುವುದೇನು? 

Akshatha Vorkady

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಗರ್ಭಾವಸ್ಥೆಯಲ್ಲಿ ಪಪ್ಪಾಯಿ ತಿನ್ನಬಾರದು ಎಂದು  ಹೇಳುತ್ತಾರೆ.ಆದರೆ ಪಪ್ಪಾಯಿ ನಿಜವಾಗಿಯೂ ಹಾನಿಕಾರಕವೇ?

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಗರ್ಭಾವಸ್ಥೆಯಲ್ಲಿ ಯಾವುದೇ ಹಣ್ಣು ತಿಂದರೂ ಹಾನಿಯಾಗುವುದಿಲ್ಲ ಎನ್ನುತ್ತಾರೆ ಸ್ತ್ರೀರೋಗ ತಜ್ಞ ಡಾ.ನೂಪುರ್ ಗುಪ್ತಾ.

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಗರ್ಭಾವಸ್ಥೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ದೇಹದ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಗರ್ಭಪಾತವಾಗುವುದಿಲ್ಲ.

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಆದರೆ ಮಾಗಿದ ಪಪ್ಪಾಯಿಯನ್ನು ಮಾತ್ರ ತಿನ್ನಲು ಸಲಹೆ ನೀಡಲಾಗುತ್ತದೆ. ಹಸಿ ಪಪ್ಪಾಯಿ ತಿನ್ನುವುದನ್ನು ತಪ್ಪಿಸಿ .

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಹಸಿ ಪಪ್ಪಾಯಿಯು ಕೆಲವು ಕಿಣ್ವಗಳನ್ನು ಹೊಂದಿರುತ್ತದೆ, ಇದು ಗರ್ಭಾವಸ್ಥೆಯಲ್ಲಿ ಮಹಿಳೆಯರಿಗೆ ಹಾನಿ ಮಾಡುತ್ತದೆ.

Pic Credit - Pintrest

ಗರ್ಭಾವಸ್ಥೆಯಲ್ಲಿ ಪಪ್ಪಾಯಿ

ಬೆಳೆಯುತ್ತಿರುವ ಮಗುವಿನ ಆರೋಗ್ಯಕ್ಕೂ ಹಸಿ ಪಪ್ಪಾಯಿ ಒಳ್ಳೆಯದಲ್ಲ. ಹಸಿ ಪಪ್ಪಾಯಿಯನ್ನು ಯಾವುದೇ ರೂಪದಲ್ಲಿ ಸೇವಿಸಬಾರದು.

Pic Credit - Pintrest