ಬೆಲ್ಲ, ಸೋಂಪನ್ನು ಒಟ್ಟಿಗೆ ತಿನ್ನುವುದು ಆರೋಗ್ಯಕ್ಕೆ ಅಮೃತವಿದ್ದಂತೆ
08 November 2024
Pic credit - Pintrest
Preethi Bhat
ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಈ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ.
Pic credit - Pintrest
ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ.
Pic credit - Pintrest
ಇದು ಆಯಾಸ, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ನಿವಾರಿಸುತ್ತದೆ. ಅಲ್ಲದೆ ರಕ್ತಹೀನತೆ ಇರುವವರಿಗೆ ಪ್ರಯೋಜನಕಾರಿಯಾಗಿದೆ.
Pic credit - Pintrest
ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು.
Pic credit - Pintrest
ಬೆಲ್ಲ ಮತ್ತು ಸೋಂಪು ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.
Pic credit - Pintrest
ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೆ ಇದು ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ.
Pic credit - Pintrest
ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.
Pic credit - Pintrest
Next: ನುಗ್ಗೆ ಸೊಪ್ಪಿನ ತಂಬುಳಿ ಸೇವನೆ ಮಾಡಿದ್ರೆ ಈ ರೋಗ ಮಾಯ