ಬೆಳಿಗ್ಗೆ ಕೇವಲ ಒಂದು ಬೆಳ್ಳುಳ್ಳಿ ಎಸಳನ್ನು ಮಾತ್ರ ತಿನ್ನಿ

7 January 2025

Pic credit - Pintrest

Preeti Bhat, Gunavante

ಪ್ರತಿದಿನ ಬೆಳಿಗ್ಗೆ ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

Pic credit - Pintrest

ಈ ರೀತಿ ಮಾಡುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಜಾಸ್ತಿಯಾಗುತ್ತದೆ. ಇದರಲ್ಲಿರುವ ಅಲಿಸಿನ್ ರೋಗಕಾರಕಗಳ ವಿರುದ್ಧ ಹೋರಾಡುತ್ತದೆ.

Pic credit - Pintrest

ಪ್ರತಿದಿನ ಬೆಳ್ಳುಳ್ಳಿ ಎಸಳುಗಳನ್ನು ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಬಹುದು.

Pic credit - Pintrest

ಇದು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಜೊತೆಗೆ ಜೀರ್ಣಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ.

Pic credit - Pintrest

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿ ತಿಂದು ನೀರು ಕುಡಿಯುವುದರಿಂದ ಅಧಿಕ ರಕ್ತದೊತ್ತಡದ ಲಕ್ಷಣಗಳು ಕಡಿಮೆಯಾಗುತ್ತದೆ.

Pic credit - Pintrest

ಬೆಳ್ಳುಳ್ಳಿ ದೇಹದೊಳಗೆ ರಕ್ತ ಹೆಪ್ಪುಗಟ್ಟದಂತೆ ರಕ್ಷಿಸುತ್ತದೆ. ಜೊತೆಗೆ ಯಕೃತ್ತು ಮತ್ತು ಮೂತ್ರಕೋಶದ ಕಾರ್ಯವನ್ನು ಸುಧಾರಿಸುತ್ತದೆ.

Pic credit - Pintrest

ಅತಿಸಾರದಿಂದ ಬಳಲುತ್ತಿರುವವರಿಗೆ, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಪರಿಹಾರ ಸಿಗುತ್ತದೆ.

Pic credit - Pintrest

ಅಂಜೂರದ ಹಣ್ಣು ಮಾತ್ರವಲ್ಲ ಅದರ ಎಲೆಯಲ್ಲಿಯೂ ಆರೋಗ್ಯ ಪ್ರಯೋಜನಗಳಿವೆ