02-11-2023
ಒಣದ್ರಾಕ್ಷಿ ಸೇವನೆಯಿಂದಾಗುವ ಅಡ್ಡಪರಿಣಾಮಗಳು
Pic Credit - Pintrest
ಒಣದ್ರಾಕ್ಷಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
Pic Credit - Pintrest
ಒಣದ್ರಾಕ್ಷಿಯಲ್ಲಿ ಕಬ್ಬಿಣಾಂಶ, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ತಾಮ್ರದಂತಹ ಪೋಷಕಾಂಶಗಳು ಹೇರಳವಾಗಿದೆ.
Pic Credit - Pintrest
ಸಾಮಾನ್ಯವಾಗಿ ಒಂದು ದಿನದಲ್ಲಿ 1/2- 1 ಕಪ್ ಒಣದ್ರಾಕ್ಷಿ ಸೇವನೆಯು ಸಾಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.
Pic Credit - Pintrest
ಒಣದ್ರಾಕ್ಷಿಯ ಅತಿಯಾದ ಸೇವನೆ ತೂಕವು ವೇಗವಾಗಿ ಹೆಚ್ಚಾಗಲು ಕಾರಣವಾಗಬಹುದು.
Pic Credit - Pintrest
ಒಣದ್ರಾಕ್ಷಿಯು ಹೆಚ್ಚಿನ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ಮಧುಮೇಹಿಗಳಿಗೆ ಹಾನಿಕಾರಕವಾಗಿದೆ.
Pic Credit - Pintrest
ಒಣದ್ರಾಕ್ಷಿಯ ಅತಿಯಾದ ಸೇವನೆಯಿಂದ ಜೀವಕೋಶಗಳಿಗೆ ಹಾನಿಯಾಗುವ ಸಾಧ್ಯತೆಯಿದೆ.
Pic Credit - Pintrest
ಒಣದ್ರಾಕ್ಷಿಯನ್ನು ಅತಿಯಾಗಿ ತಿನ್ನುವುದರಿಂದ ಮಲಬದ್ಧತೆ, ಗ್ಯಾಸ್, ಮತ್ತು ಹೊಟ್ಟೆನೋವಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
Pic Credit - Pintrest
ಗರ್ಭಾವಸ್ಥೆಯಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಕಾಡಲು ಕಾರಣವೇನು ಗೊತ್ತಾ?
ಇಲ್ಲಿ ಕ್ಲಿಕ್ ಮಾಡಿ