14 July 2024
Pic credit - Pintrest
Author : Akshatha Vorkady
ಕೊತ್ತಂಬರಿ ಸೊಪ್ಪಿನ ರಸವನ್ನು ದಿನನಿತ್ಯ ಸೇವಿಸುವುದರಿಂದ ದೇಹಕ್ಕೆ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತದೆ.
Pic credit - Pintrest
ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಇ ಸಮೃದ್ಧವಾಗಿದೆ. ವಿಟಮಿನ್ ಎ ಜೊತೆಗೆ ವಿಟಮಿನ್ ಕೆ ಕೂಡ ಇರುತ್ತದೆ.
Pic credit - Pintrest
ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.
Pic credit - Pintrest
ಕೊತ್ತಂಬರಿ ಸೊಪ್ಪಿನ ರಸವನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಕೊಬ್ಬು ಐಸ್ ಕ್ರೀಂನಂತೆ ಕರಗುತ್ತದೆ ಎಂದು ಹೇಳಲಾಗುತ್ತದೆ.
Pic credit - Pintrest
ಕೊತ್ತಂಬರಿ ಸೊಪ್ಪಿನ ರಸ ತಯಾರಿಸುವ ಮೊದಲು, ಎಲೆಗಳನ್ನು ಚೆನ್ನಾಗಿ ತೊಳೆಯಬೇಕು. ನಂತರ ಚಾಕುವಿನಿಂದ ಚಿಕ್ಕದಾಗಿ ಕತ್ತರಿಸಿ.
Pic credit - Pintrest
ಅಗತ್ಯಕ್ಕೆ ತಕ್ಕಂತೆ ನೀರು ಸೇರಿಸಿ ಮತ್ತೆ ರುಬ್ಬಿಕೊಳ್ಳಿ. ಅದರ ರಸವನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ಸೋಸಿಕೊಳ್ಳಿ.
Pic credit - Pintrest
ನಂತರ ಈ ರಸಕ್ಕೆ ಸ್ವಲ್ಪ ನಿಂಬೆ ರಸ ಮತ್ತು ಸಿಹಿ ಬೇಕಾದರೆ ಜೇನುತುಪ್ಪ ಸೇರಿಸಿ. ಈ ರೀತಿ ಮಾಡಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
Pic credit - Pintrest