ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಿಸಲು ಈ ಒಂದು ತರಕಾರಿ ಸಾಕು, ಇಲ್ಲಿದೆ ನೋಡಿ
Tv9 Kannada Logo

ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಿಸಲು ಈ ಒಂದು ತರಕಾರಿ ಸಾಕು, ಇಲ್ಲಿದೆ ನೋಡಿ 

Pic Credit: pinterest

By Preeti Bhat

25 June 2025

ಹಸಿರು ತರಕಾರಿಗಳು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿಯೂ ಸೌತೆಕಾಯಿ ಸೇವನೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಸೌತೆಕಾಯಿ

ಹಸಿರು ತರಕಾರಿಗಳು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದರಲ್ಲಿಯೂ ಸೌತೆಕಾಯಿ ಸೇವನೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಅದಕ್ಕಾಗಿಯೇ ಇವುಗಳನ್ನು ಮಕ್ಕಳಿಗೆ ಹೆಚ್ಚು ಹೆಚ್ಚು ನೀಡಿ ಎಂದು ಹೇಳಲಾಗುತ್ತದೆ. ಏಕೆಂದರೆ ಇದರಲ್ಲಿರುವ ಆರೋಗ್ಯಕರ ಗುಣಗಳು ಮಕ್ಕಳ ಬೆಳವಣಿಗೆಗೆ ಒಳ್ಳೆಯದು.

ಮಕ್ಕಳು

ಅದಕ್ಕಾಗಿಯೇ ಇವುಗಳನ್ನು ಮಕ್ಕಳಿಗೆ ಹೆಚ್ಚು ಹೆಚ್ಚು ನೀಡಿ ಎಂದು ಹೇಳಲಾಗುತ್ತದೆ. ಏಕೆಂದರೆ ಇದರಲ್ಲಿರುವ ಆರೋಗ್ಯಕರ ಗುಣಗಳು ಮಕ್ಕಳ ಬೆಳವಣಿಗೆಗೆ ಒಳ್ಳೆಯದು.

ಈ ಹಸಿರು ತರಕಾರಿಯಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್ ಮುಂತಾದ ಅನೇಕ ಪ್ರಮುಖ ಪೋಷಕಾಂಶಗಳು ಸಮೃದ್ಧವಾಗಿದೆ.

ವಿಟಮಿನ್ ಸಿ

ಈ ಹಸಿರು ತರಕಾರಿಯಲ್ಲಿ ವಿಟಮಿನ್ ಬಿ, ವಿಟಮಿನ್ ಸಿ, ವಿಟಮಿನ್ ಕೆ, ಪೊಟ್ಯಾಸಿಯಮ್ ಮುಂತಾದ ಅನೇಕ ಪ್ರಮುಖ ಪೋಷಕಾಂಶಗಳು ಸಮೃದ್ಧವಾಗಿದೆ.

ನಿರ್ಜಲೀಕರಣ

ಪ್ರತಿನಿತ್ಯ ಸೌತೆಕಾಯಿ ಸೇವನೆ ಮಾಡುವುದರಿಂದ ನಿರ್ಜಲೀಕರಣವನ್ನು ನಿವಾರಿಸಿ ದೇಹವನ್ನು ತಂಪಾಗಿರಿಸುತ್ತದೆ.  

ಆರೋಗ್ಯ

ಇವು ನಮ್ಮ ಮೆದುಳಿನ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ನಮ್ಮ ಮಾನಸಿಕ ಆರೋಗ್ಯಕ್ಕೂ ಕೂಡ ಇದು ಬಹಳ ಒಳ್ಳೆಯದು.  

ಫಿಸೆಟಿನ್

ಸೌತೆಕಾಯಿಯಲ್ಲಿ ಫಿಸೆಟಿನ್ ಎಂಬ ಅಂಶವಿದ್ದು ಇದು ನಿಮ್ಮ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮರೆಗುಳಿತನವನ್ನು ನಿವಾರಿಸುತ್ತದೆ. ಹಾಗಾಗಿ ಮಕ್ಕಳಿಗೆ ತಪ್ಪದೆ ನೀಡಿ.

ಕ್ಯಾನ್ಸರ್

ಸೌತೆಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ತಡೆಯಬಹುದು. ಜೊತೆಗೆ ಇದು ಮಲಬದ್ಧತೆಗೂ ಮುಕ್ತಿ ನೀಡುತ್ತದೆ.  

ಮೂತ್ರಪಿಂಡ

ಸೌತೆಕಾಯಿ ದೇಹದಲ್ಲಿನ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತದೆ, ಮೂತ್ರಪಿಂಡಗಳನ್ನು ಆರೋಗ್ಯಕರವಾಗಿರಿಸುತ್ತದೆ.