23 August 2024
Pic credit - Pintrest
Author : Akshatha Vorkady
ಬೆಳಗ್ಗೆ ಎದ್ದ ತಕ್ಷಣ ಟೀ ಅಥವಾ ಕಾಫಿ, ಇಲ್ಲದಿದ್ದರೆ ದಿನವೇ ಪ್ರಾರಂಭವಾಗುವುದಿಲ್ಲ ಅನ್ನುವವರು ಸಾಕಷ್ಟಿದ್ದಾರೆ.
Pic credit - Pintrest
ಕೇವಲ ಒಂದೇ ತಿಂಗಳು ಟೀ-ಕಾಫಿ ಕುಡಿಯೋದು ಬಿಟ್ಟರೆ ದೇಹದಲ್ಲಾಗುವ ಬದಲಾವಣೆಗಳೇನು ಎಂಬುದನ್ನು ತಿಳಿಯಿರಿ.
Pic credit - Pintrest
ಒಂದು ತಿಂಗಳ ಕಾಲ ಟೀ, ಕಾಫಿ ಕುಡಿಯುವುದನ್ನು ನಿಲ್ಲಿಸಿದರೆ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
Pic credit - Pintrest
ಒಂದು ತಿಂಗಳು ಚಹಾ ಮತ್ತು ಕಾಫಿ ಕುಡಿಯುವುದನ್ನು ನಿಲ್ಲಿಸಿದರೆ ನಿಮ್ಮ ಹಲ್ಲುಗಳು ಆರೋಗ್ಯವಾಗಿರುತ್ತದೆ.
Pic credit - Pintrest
ಕೆಫಿನ್ ಸೇವನೆಯಿಂದ ದೂರವಿರುವುದು ನಿಮ್ಮ ನಿದ್ರೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.
Pic credit - Pintrest
ಟೀ ಕುಡಿಯುವುದನ್ನು ಕಡಿಮೆ ಮಾಡುತ್ತಾ ಬಂದ ಹಾಗೆ ಅಸಿಡಿಟಿ, ಹೊಟ್ಟೆ ಉಬ್ಬರದಂತಹ ಸಮಸ್ಯೆ ಕಡಿಮೆಯಾಗುತ್ತದೆ.
Pic credit - Pintrest
ಟೀ ಕಾಫಿ ಕುಡಿಯುವುದನ್ನು ನಿಲ್ಲಿಸುವುದರಿಂದ ನಿಮ್ಮ ಹೃದಯದ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಎನ್ನುತ್ತಾರೆ ತಜ್ಞರು.
Pic credit - Pintrest