ಪ್ರತಿದಿನ ವಾಲ್‌ನಟ್ಸ್ ತಿನ್ನುವುದರಿಂದ ಆಗುವ ಪ್ರಯೋಜನಗಳು
15 Dec 2024
Pic credit - Pintrest
Akshatha Vorkady
ವಾಲ್‌ನಟ್ಸ್ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಿ ಹೃದಯಾಘಾತ ಅಥವಾ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
Pic credit - Pintrest
ವಾಲ್‌ನಟ್ಸ್‌ನಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳು ಮೆದುಳಿನ ಆರೋಗ್ಯವನ್ನು ಉತ್ತೇಜಿಸುತ್ತದೆ.
Pic credit - Pintrest
ಜ್ಞಾಪಕಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಆಲ್ಝೈಮರ್ನಂತಹ ವಯಸ್ಸಾದಾಗ ಉಂಟಾಗುವ ಮಾನಸಿಕ ಸಮಸ್ಯೆಗಳನ್ನು ತಡೆಯುತ್ತದೆ.
Pic credit - Pintrest
ವಾಲ್ ನಟ್ಸ್ ನಲ್ಲಿ ಪ್ರೊಟೀನ್ ಮತ್ತು ಫೈಬರ್ ಅಧಿಕವಿದ್ದು, ಇದು ಹೊಟ್ಟೆಯನ್ನು ದೀರ್ಘಕಾಲ ತುಂಬಿರುತ್ತದೆ ಮತ್ತು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.
Pic credit - Pintrest
ವಾಲ್‌ನಟ್‌ಗಳು ಸತು, ಸೆಲೆನಿಯಮ್ ಮತ್ತು ಆಂಟಿಆಕ್ಸಿಡೆಂಟ್‌ಗಳಂತಹ ಪೋಷಕಾಂಶ ಹೊಂದಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆ ಬಲಪಡಿಸುತ್ತದೆ.
Pic credit - Pintrest
ವಾಲ್‌ನಟ್ಸ್‌ನಲ್ಲಿರುವ ವಿಟಮಿನ್ ಇ ಮತ್ತು ಆಂಟಿಆಕ್ಸಿಡೆಂಟ್‌ಗಳು ತ್ವಚೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ.
Pic credit - Pintrest
ಸರಿಯಾದ ಪ್ರಮಾಣದಲ್ಲಿ ಸೇವಿಸಿದಾಗ ಮಾತ್ರ ವಾಲ್‌ನಟ್‌ಗಳು ಪ್ರಯೋಜನಕಾರಿ. ಆದ್ದರಿಂದ ನೀವು ಪ್ರತಿದಿನ 5-7 ವಾಲ್‌ನಟ್‌ಗಳನ್ನು ತಿನ್ನಬೇಕು.
Pic credit - Pintrest
ಅಂಬಾನಿ ಕುಟುಂಬದ ಮಹಿಳೆಯರ ಕೋಟಿ ಕೋಟಿ ಬೆಲೆ ಬಾಳುವ ಅಭರಣಗಳಿವು
ಇಲ್ಲಿ ಕ್ಲಿಕ್ ಮಾಡಿ