ಈ ಜ್ಯೂಸ್ ಕುಡಿಯುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಬರುವುದಿಲ್ಲ
14 November 2024
Pic credit - Pintrest
Akshatha Vorkady
ಕಿತ್ತಳೆ ರಸವು ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಫೈಬರ್‌ನಂತಹ ಅನೇಕ ಪೋಷಕಾಂಶಗಳನ್ನು ಹೊಂದಿದೆ.
Pic credit - Pintrest
ಇದು ಹೃದಯದ ಆರೋಗ್ಯಕ್ಕೆ ಉತ್ತಮ ಮತ್ತು ಮೂತ್ರಪಿಂಡದ ಕಲ್ಲುಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
Pic credit - Pintrest
ಪ್ರತಿದಿನ ಕಿತ್ತಳೆ ರಸ ಕುಡಿಯುವುದರಿಂದ ದೇಹದಲ್ಲಿನ ತ್ಯಾಜ್ಯ ಹೊರಹಾಕಲು ಮತ್ತು ಒಟ್ಟಾರೆ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.
Pic credit - Pintrest
ಪ್ರತಿದಿನ ಬೆಳಿಗ್ಗೆ ಎರಡು ಗ್ಲಾಸ್ ತಾಜಾ ಕಿತ್ತಳೆ ರಸವನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆಗಳು ಬರುವುದಿಲ್ಲ.
Pic credit - Pintrest
ಕಿತ್ತಳೆ ರಸ ಮೂತ್ರಪಿಂಡದ ಕಲ್ಲುಗಳ ಅಪಾಯ ತಪ್ಪಿಸುತ್ತದೆ ಮತ್ತು ದೇಹದಿಂದ ತ್ಯಾಜ್ಯ ಸಹ ಹೊರಹಾಕಲ್ಪಡುತ್ತದೆ.
Pic credit - Pintrest
ತಜ್ಞರ ಪ್ರಕಾರ, ಕಿತ್ತಳೆ ರಸವು ವಿಟಮಿನ್ ಸಿ, ಸಿಟ್ರಿಕ್ ಆಮ್ಲ ಮತ್ತು ಫೋಲೇಟ್‌ನಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ.
Pic credit - Pintrest
ಸಿಟ್ರಿಕ್ ಆಮ್ಲವು ಮೂತ್ರದ ಪಿಹೆಚ್ ಮೌಲ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡದ ಕಲ್ಲುಗಳ ರಚನೆ ತಡೆಯುತ್ತದೆ.
Pic credit - Pintrest
ಈ 4 ದಿನಾಂಕಗಳಲ್ಲಿ ಜನಿಸಿದವರಿಗೆ ಲಕ್ಷ್ಮಿ ದೇವಿಯ ಆಶೀರ್ವಾದ ಸದಾ ಇರುತ್ತದೆ
ಇಲ್ಲಿ ಕ್ಲಿಕ್ ಮಾಡಿ