ಕರ್ನಾಟಕ ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?

19-12-2023

ಕರ್ನಾಟಕ ಕೋವಿಡ್ ಮಾರ್ಗಸೂಚಿಯಲ್ಲಿ ಏನೇನಿದೆ?

Author: ಗಣಪತಿ ಶರ್ಮ

TV9 Kannada Logo For Webstory First Slide
ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ

ಕೇರಳ, ತಮಿಳುನಾಡು ರಾಜ್ಯಗಳ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ

ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ

ಗಡಿ ಜಿಲ್ಲೆಗಳ ಕೋವಿಡ್ ಪರೀಕ್ಷಾ ವರದಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸಲು ಜಿಲ್ಲಾಡಳಿತಗಳಿಗೆ ಸೂಚನೆ

ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು

ತೀವ್ರ ಶ್ವಾಸಕೋಶ, ಉಸಿರಾಟದ ಸಮಸ್ಯೆ ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು

ರೋಗ ಲಕ್ಷಣ ಇರುವವರನ್ನು ಕೊವಿಡ್‌ ಪರಿಶೀಲನೆಗೆ ಒಳಪಡಿಸಬೇಕು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪನೆಗೆ ಸೂಚನೆ

ಎಲ್ಲಾ ಹಿರಿಯ ನಾಗರೀಕರು, ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು

ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.

ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತ