ಚಳಿಗಾಲದಲ್ಲಿ ಪಪ್ಪಾಯಿ ಹಣ್ಣು ತಿನ್ನಬಹುದೇ? ತಜ್ಞರ ಉತ್ತರ ಇಲ್ಲಿದೆ
18 Dec 2024
Pic credit - Pintrest
Akshatha Vorkady
ಚಳಿಗಾಲ ಪ್ರಾರಂಭವಾಗಿದೆ. ಈ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ.
Pic credit - Pintrest
ಚಳಿಗಾಲದಲ್ಲಿ ಹೊಟ್ಟೆ ಹಾಗೂ ಚರ್ಮಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ.
Pic credit - Pintrest
ಆದ್ದರಿಂದ ಚಳಿಗಾಲದಲ್ಲಿ ಪಪ್ಪಾಯಿ ಹಣ್ಣು ತಿನ್ನುವುದು ಒಳ್ಳೆಯದೋ ಅಥವಾ ಕೆಟ್ಟದೋ ಎಂದು ಇಲ್ಲಿ ತಿಳಿದುಕೊಳ್ಳಿ.
Pic credit - Pintrest
ಪಪ್ಪಾಯಿ ಹಣ್ಣನ್ನು ಚಳಿಗಾಲದಲ್ಲಿ ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು ಎಂದು ತಜ್ಞರು ಸಲಹೆ ನೀಡುತ್ತಾರೆ.
Pic credit - Pintrest
ಪಪ್ಪಾಯಿಲ್ಲಿರುವ ಫೈಬರ್ ಅಂಶ ಚಳಿಗಾಲದಲ್ಲಿ ಕಾಡುವ ಮಲಬದ್ಧತೆ ನಿವಾರಿಸಿ, ಜೀರ್ಣಕ್ರಿಯೆ ಉತ್ತಮಗೊಳಿಸಲು ಸಹಾಯ ಮಾಡುತ್ತದೆ.
Pic credit - Pintrest
ಪಪ್ಪಾಯಿ ವಿಟಮಿನ್ ಸಿಯಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಇದು ಸೋಂಕುಗಳನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ.
Pic credit - Pintrest
ಪಪ್ಪಾಯಿ ಹಣ್ಣು ತಿನ್ನುವುದರಿಂದ ಚಳಿಗಾಲದಲ್ಲಿ ಕಾಡುವ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.
Pic credit - Pintrest
ಪ್ರತಿದಿನ ವಾಲ್‌ನಟ್ಸ್ ತಿನ್ನುವುದರಿಂದ ಆಗುವ ಪ್ರಯೋಜನಗಳು
ಇಲ್ಲಿ ಕ್ಲಿಕ್ ಮಾಡಿ