v1

ವಾಲ್ನಟ್ ನಮ್ಮ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

v2

ವಾಲ್ನಟ್​ ಸೇವಿಸುವುದರಿಂದ ಮಲಬದ್ಧತೆ ಕಡಿಮೆಯಾಗುತ್ತದೆ.

v3

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಾಲ್ನಟ್ ಸಹಾಯಕಾರಿಯಾಗಿದೆ.

v4

ನೆನೆಸಿದ ವಾಲ್ನಟ್​​ನ್ನು ನಿಯಮಿತವಾಗಿ ಸೇವಿಸುವುದರಿಂದ ತೂಕ ನಷ್ಟಕ್ಕೆ ಸಹಕಾರಿಯಾಗಿದೆ.