ಕೆಲಸದ ಒತ್ತಡದಲ್ಲಿ ಆಹಾರ ಸೇವಿಸುವುದನ್ನು ನಿಲ್ಲಿಸುವುದು ಹೇಗೆ ಇಲ್ಲಿದೆ ಸಲಹೆ
ಎಚ್ಚರದಿಂದ ಆಹಾರ ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಿ
ಊಟಕ್ಕೆ ಸಮಯವನ್ನು ನಿಗದಿ ಮಾಡಿಕೊಳ್ಳಿ
ಊಟದ ಬದಲು ಹಣ್ಣು ಅಥವಾ ಡ್ರೈ ಫ್ರೂಟ್ಸ್ ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಿ
ಜಂಗ್ ಫುಡ್ ಗಳನ್ನು ತಿನ್ನಬೇಡಿ
ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ