ಕೊತ್ತಂಬರಿ ಕಾಳಿನ ವಿಶೇಷತೆ ಏನು ಎನ್ನುವುದರ ಬಗ್ಗೆ ಇಲ್ಲಿ ತಿಳಿದುಕೊಳ್ಳಿ

15  September, 2023

ಕೊತ್ತಂಬರಿ ಕಾಳಿನಲ್ಲಿ ಅನೇಕ ಔಷಧೀಯ ಗುಣಗಳಿದ್ದು, ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ.

ಆರೋಗ್ಯ ಪ್ರಯೋಜನ

Pic credit - Pinterest

ಸ್ವಲ್ಪ ನೀರಿಗೆ ಕೊತ್ತಂಬರಿ ಪುಡಿ ಮತ್ತು ಉಪ್ಪು ಬೆರೆಸಿ ಸೇವಿಸುವುದರಿಂದ  ಅಜೀರ್ಣದ ಸಮಸ್ಯೆಯನ್ನು ನಿವಾರಿಸಬಹುದು.

ಅಜೀರ್ಣದ ಸಮಸ್ಯೆ

Pic credit - Pinterest

ಕೊತ್ತಂಬರಿ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ನಿದ್ರಾಹೀನತೆ ಸಮಸ್ಯೆ ದೂರವಾಗುತ್ತದೆ.

ನಿದ್ರಾಹೀನತೆ ಸಮಸ್ಯೆ

Pic credit - Pinterest

ಕೊತ್ತಂಬರಿ, ಜೀರಿಗೆ, ಬೆಲ್ಲವನ್ನು ಒಟ್ಟಿಗೆ ಬೆರೆಸಿ, ಸಣ್ಣ ಉಂಡೆ ಮಾಡಿ ಪ್ರತಿ ದಿನ ಸೇವಿಸುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ.

ಕೀಲು ನೋವು ನಿವಾರಣೆ

Pic credit - Pinterest

ಪ್ರತಿದಿನ ಗರ್ಭಿಣಿಯರು ತಮ್ಮ ಆಹಾರದಲ್ಲಿ ಕೊತ್ತಂಬರಿ ಸೇವಿಸುವುದರಿಂದ ಗರ್ಭಾಶಯಕ್ಕೆ ತುಂಬಾ ಒಳ್ಳೆಯದು.

ಗರ್ಭಾಶಯ

Pic credit - Pinterest

ಕೊತ್ತಂಬರಿ ಕಾಳನ್ನು ಹುರಿದು, ಉಪ್ಪಿನೊಂದಿಗೆ ಬೆರೆಸಿ  ಪುಡಿ ಮಾಡಿ ಸೇವಿಸುವುದರಿಂದ ಅಜೀರ್ಣ,ಅತಿಸಾರ ನಿವಾರಿಸಬಹುದು.

ಅತಿಸಾರ ನಿವಾರಣೆ

Pic credit - Pinterest

ಮಜ್ಜಿಗೆಗೆ ಕೊತ್ತಂಬರಿ ಪುಡಿಯನ್ನು ಬೆರೆಸಿ ಕುಡಿಯುವುದರಿಂದ ಉರಿಯೂತ, ಹೊಟ್ಟೆ ನೋವು, ತಲೆನೋವು ಕಡಿಮೆಯಾಗುತ್ತದೆ.

ತಲೆನೋವು ನಿವಾರಣೆ

Pic credit - Pinterest

ಕೊತ್ತಂಬರಿಯನ್ನು ಅಕ್ಕಿ ತೊಳೆದ ನೀರಿನಿಂದ ಪುಡಿಮಾಡಿ ಸೇವಿಸುವುದರಿಂದ ಮಕ್ಕಳಲ್ಲಿ ಉಂಟಾಗುವ ಕೆಮ್ಮು ಕಡಿಮೆಯಾಗುತ್ತದೆ.

ಕೆಮ್ಮು ನಿವಾರಣೆ

Pic credit - Pinterest

ಲೂಸ್ ಮೋಷನ್ ನಿಂದ ಬಳಲುತ್ತಿದ್ದಾಗ ಈ ಆಹಾರಗಳನ್ನು ಸೇವಿಸಬೇಡಿ