ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ
ಸಾರಾ ಆಗಾಗ್ಗೆ ತನ್ನ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಾಳೆ
ಸಾರಾ ಬಹಳ ಸಮಯದ ನಂತರ ಲಂಡನ್‌ನಿಂದ ಆಗಮಿಸಿದ್ದಾರೆ.
ಇತ್ತೀಚೆಗಷ್ಟೇ ಸಾರಾ ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಕಾಣಿಸಿಕೊಂಡಿದ್ದರು.
ಕಪ್ಪು ಡ್ರೆಸ್‌ನಲ್ಲಿರುವ ಸಾರಾ ಸೌಂದರ್ಯಕ್ಕೆ ಅಭಿಮಾನಿಗಳು ಆಕರ್ಷಿತರಾಗಿದ್ದಾರೆ
ವಿಡಿಯೋ ನೋಡಿ
IMG_39722
IMG_39722