ಬೆಂಗಳೂರಿನಲ್ಲಿ ಭೇಟಿ ನೀಡಲೇಬೇಕಾದ ಸ್ಥಳಗಳು ಇಲ್ಲಿವೆ

06 September 2023

Pic credit - Google

ಬೆಂಗಳೂರು ನಗರ ರೈಲು ನಿಲ್ದಾಣದಿಂದ 5 ಕಿಮೀ ದೂರದಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯವಿದೆ. ಇದು ಭಾರತದ ಅತ್ಯುತ್ತಮ ವಿಜ್ಞಾನ ವಸ್ತುಸಂಗ್ರಹಾಲಯಗಳಲ್ಲಿ ಒಂದಾಗಿದೆ.

ವಿಶ್ವೇಶ್ವರಯ್ಯ ಮ್ಯೂಸಿಯಂ

Pic credit - Google

ಬೆಂಗಳೂರು ನಗರ ರೈಲು ನಿಲ್ದಾಣದಿಂದ 6 ಕಿಮೀ ದೂರದಲ್ಲಿ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್ ಇದ್ದು, ಇದು 240 ಎಕರೆ ಪ್ರದೇಶದಲ್ಲಿ ಹರಡಿಕೊಂಡಿದೆ.

ಲಾಲ್​ಬಾಗ್

Pic credit - Google

ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ 6 ಕಿ.ಮೀ ದೂರದಲ್ಲಿರುವ ದೇವಾಲಯವು ವಿಶ್ವದ ಅತಿ ದೊಡ್ಡ ಇಸ್ಕಾನ್ ದೇವಾಲಯಗಳಲ್ಲಿ ಒಂದಾಗಿದೆ.

ಇಸ್ಕಾನ್  ದೇವಾಲಯ

Pic credit - Google

ಬೆಂಗಳೂರು ನಗರ ರೈಲು ನಿಲ್ದಾಣದಿಂದ 4 ಕಿ.ಮೀ ದೂರದಲ್ಲಿ ಅರಮನೆ ಇದ್ದು, ಇದು ಕರ್ನಾಟಕದ ಅತ್ಯುತ್ತಮ ಪರಂಪರೆಯ ಸ್ಥಳಗಳಲ್ಲಿ ಒಂದಾಗಿದೆ.

ಬೆಂಗಳೂರು ಅರಮನೆ

Pic credit - Google

ಬೆಂಗಳೂರು ನಗರ ರೈಲು ನಿಲ್ದಾಣದಿಂದ 3 ಕಿ.ಮೀ ದೂರದಲ್ಲಿದ್ದು, ವಿಕ್ಟರ್ ರಸ್ತೆಯಲ್ಲಿರುವ ಟಿಪ್ಪುವಿನ ಕೋಟೆಯ ಸಮೀಪದಲ್ಲಿದೆ.

ಟಿಪ್ಪು ಸುಲ್ತಾನನ ಅರಮನೆ

Pic credit - Google

ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ 6 ಕಿಲೋಮೀಟರ್ ದೂರದಲ್ಲಿ ದೊಡ್ಡ ಗಣಪತಿ ದೇವಸ್ಥಾನವಿದ್ದು, ಏಕಶಿಲೆಯ ಗಣೇಶನ ಪ್ರತಿಮೆಯನ್ನು ಹೊಂದಿದೆ.

ದೊಡ್ಡ ಗಣಪತಿ ದೇವಸ್ಥಾನ

Pic credit - Google

ಬೆಂಗಳೂರು ಸಿಟಿ ರೈಲು ನಿಲ್ದಾಣದಿಂದ 3.5 ಕಿ.ಮೀ ದೂರದಲ್ಲಿ ವಿಧಾನಸೌಧವಿದೆ.

ವಿಧಾನಸೌಧ

Pic credit - Google

ಬೆಂಗಳೂರು ನಗರ ರೈಲು ನಿಲ್ದಾಣದಿಂದ 15 ಕಿ.ಮೀ ದೂರದಲ್ಲಿರುವ HAL ಏರೋಸ್ಪೇಸ್ ಮ್ಯೂಸಿಯಂ ಬೆಂಗಳೂರಿನ ಮಾರತಹಳ್ಳಿ ಪ್ರದೇಶದಲ್ಲಿ ನೆಲೆಗೊಂಡಿದೆ.

HAL ಮ್ಯೂಸಿಯಂ

Pic credit - Google