ಅರಿಶಿನವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕಿತ್ತಳ ಹಣ್ಣು ಶೀತ ಮತ್ತು ಜ್ವರದಂತಹ ಸಮಸ್ಯೆಗಳನ್ನು ತಡೆಯತ್ತದೆ.

ಮೊಸರು ಪ್ರೋಬಯಾಟಿಕ್‌  ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿದೆ. 

ಬ್ರೊಕೋಲಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. 

ಮೊಟ್ಟೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಒಣ ಹಣ್ಣುಗಳು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಪಾಲಕ್ ಅನಾರೋಗ್ಯವನ್ನು ತಡೆಯಲು ಸಹಾಯ ಮಾಡುತ್ತದೆ.