ಇಂಟರ್‌ನೆಟ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ ಹನಿ ರೋಸ್ ಫೋಟೋಸ್

‘ವೀರ ಸಿಂಹ ರೆಡ್ಡಿ’ ಚಿತ್ರದ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಪಡೆದುಕೊಂಡಿರುವ ನಟಿ

ಇದೀಗಾ ಸೋಶಿಯಲ್​ ಮೀಡಿಯಾದಲ್ಲಿ ಹೊಸ ಪೋಟೋಗಳನ್ನು ಹಂಚಿಕೊಂಡಿದ್ದಾರೆ. 

ದೇವಲೋಕದ ಕನ್ಯೆಯಂತೆ ಕಂಗೊಳಿಸುವ ಬೆಡಗಿಯ ಪೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ವಯಸ್ಸು ಹೆಚ್ಚಾಗುತ್ತಿದ್ದಂತೆ ಬ್ಯೂಟಿಯೂ ಹೆಚ್ಚುತ್ತಿದೆ ಎಂದು ಕಾಮೆಂಟ್ ಮಾಡಿದ ಅಭಿಮಾನಿ

ಕೇವಲ ತನ್ನ 14 ನೇ ವಯಸ್ಸಿನಲ್ಲಿಯೇ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ

ಪ್ರಾರಂಭದಲ್ಲಿ ಸಾಕಷ್ಟು ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.