ಟೀ ಬ್ಯಾಗ್‌ಗಳನ್ನು ಫೇಸ್ ಸ್ಕ್ರಬ್ ಆಗಿ ಬಳಸಬಹುದು.

ಚಹಾ ಪುಡಿಯಲ್ಲಿ ಒಂದು ಚಮಚ ಜೇನುತುಪ್ಪವನ್ನು ಮಿಶ್ರಣ ಮಾಡಿ.

ನಂತರ ಇದನ್ನು ಮುಖಕ್ಕೆ ಹಚ್ಚಿ ವೃತ್ತಾಕಾರದಲ್ಲಿ ಮಸಾಜ್ ಮಾಡಿ.

ಐದು ನಿಮಿಷಗಳ ಕಾಲ ಹಾಗೆ ಬಿಡಿ ಮತ್ತು ನೀರಿನಿಂದ ನಿಮ್ಮ ಮುಖವನ್ನು ತೊಳೆಯಿರಿ.

ಟೀ ನಿಮ್ಮ ಮಂದ ಚರ್ಮವನ್ನು ಕಾಂತಿಯುತಗೊಳಿಸುತ್ತದೆ