ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಅದ್ಭುತ ಪ್ರದರ್ಶನ ತೋರಿದ ಹ್ಯುಂಡೈ ವೆರ್ನಾ

ಹ್ಯುಂಡೈ ವೆರ್ನಾ

ಭರ್ಜರಿ ಸೇಫ್ಟಿ ಫೀಚರ್ಸ್ ಗಳೊಂದಿಗೆ ಗರಿಷ್ಠ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡ ಹೊಸ ವೆರ್ನಾ

ಹ್ಯುಂಡೈ ವೆರ್ನಾ

ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿದ ಹೊಸ ಕಾರು 

ಹ್ಯುಂಡೈ ವೆರ್ನಾ

ಹೊಸ ಕಾರಿನಲ್ಲಿ ಗಮನಸೆಳೆಯುತ್ತಿದೆ ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್ ಸಿಸ್ಟಂ 

ಹ್ಯುಂಡೈ ವೆರ್ನಾ

ಹೊಸ ಕಾರಿನಲ್ಲಿ ಗುಣಮಟ್ಟದ ಬಿಡಿಭಾಗಗಳೊಂದಿಗೆ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟ್ ಸಿಸ್ಟಂ ಜೋಡಣೆ

ಹ್ಯುಂಡೈ ವೆರ್ನಾ

ಗರಿಷ್ಠ ಸುರಕ್ಷತೆಗಾಗಿ 6 ಏರ್ ಬ್ಯಾಗ್, ಇಬಿಡಿ, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಸೌಲಭ್ಯಗಳು ಲಭ್ಯ

ಹ್ಯುಂಡೈ ವೆರ್ನಾ

ಸೇಫ್ಟಿ ಫೀಚರ್ಸ್ ಜೊತೆಗೆ ಸನ್ ರೂಫ್ ಮತ್ತು ವೆಂಟಿಲೆಟೆಡ್ ಸೀಟ್ ಸೌಲಭ್ಯಗಳ ಜೋಡಣೆ

ಹ್ಯುಂಡೈ ವೆರ್ನಾ

ಹೊಸ ಕಾರಿನಲ್ಲಿ 1.5 ಲೀ ಎನ್ಎ ಪೆಟ್ರೋಲ್ ಮತ್ತು 1.5 ಲೀ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ

ಹ್ಯುಂಡೈ ವೆರ್ನಾ

ಕಾರಿನ ಒಳಭಾಗದಲ್ಲಿ 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಬ್ಲೂಟೂಥ್ ಕನೆಕ್ಟಿವಿಟಿ ಲಭ್ಯ

ಹ್ಯುಂಡೈ ವೆರ್ನಾ

ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಟಾಪ್ 5 ಹೊಸ ಕಾರುಗಳಿವು!