AUSW vs SAW: ಇಂದು ಮಹಿಳಾ ಟಿ20 ವಿಶ್ವಕಪ್ ಫೈನಲ್

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಫೈನಲ್ ಫೈಟ್

ಇದೇ ಮೊದಲ ಬಾರಿಗೆ ಫೈನಲ್ ತಲುಪಿರುವ ಆಫ್ರಿಕಾ ಮಹಿಳಾ ತಂಡ

ಚೊಚ್ಚಲ ಟ್ರೋಫಿ ಗೆಲ್ಲುವ ಕನಸಿನಲ್ಲಿ ದ. ಆಫ್ರಿಕಾ ಮಹಿಳಾ ತಂಡವಿದೆ

ಕೇಪ್'ಟೌನ್'ನ ನ್ಯೂಲೆಂಡ್ಸ್ ಮೈದಾನದಲ್ಲಿ ಫೈನಲ್ ನಡೆಯಲಿದೆ

ಸಂಜೆ 6:30ಕ್ಕೆ ಫೈನಲ್ ಪಂದ್ಯ ಪ್ರಾರಂಭವಾಗಲಿದೆ

ಆತಿಥೇಯ ದ. ಆಫ್ರಿಕಾ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ