ನಟಿ ರಕುಲ್ ಪ್ರೀತ್ ಸಿಂಗ್ ಹೊಸ ಲುಕ್ ಹೇಗಿದೆ ನೋಡಿ

ಪ್ರತಿಷ್ಟಿತ ಐಫಾ 2023 ಪ್ರಶಸ್ತಿ ಪ್ರದಾನ ಸಮಾರಂಭ ಅಬುಧಾಬಿಯಲ್ಲಿ ಶನಿವಾರ ಅದ್ಧೂರಿಯಾಗಿ ಜರುಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಹುಭಾಷಾ ನಟಿ ರಕುಲ್​ ಪ್ರೀತ್​ ಸಿಂಗ್ ಭಾಗಿಯಾಗಿದ್ದಾರೆ.

ಕಪ್ಪು ಗೌನ್​ ಧರಿಸಿ ಹಾಟ್​​​ ಆಗಿ ಕಾಣಿಸಿಕೊಂಡ ರಕುಲ್​ ಪ್ರೀತ್​ ಸಿಂಗ್

ಸ್ವತಃ ಪೋಟೋಗಳನ್ನು ರಾಕುಲ್​​ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ನಟಿಯ ಮಾದಕ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.