ಚಳಿಗಾಲದಲ್ಲಿ ಶೀತ, ಕೆಮ್ಮು, ಜ್ವರದಂತಹ ಸೋಂಕುಗಳು ವೇಗವಾಗಿ ಹರಡುತ್ತದೆ.

ಚಳಿಗಾಲದಲ್ಲಿ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಅಗತ್ಯ.

ಮೊಟ್ಟೆಯಲ್ಲಿ ಪ್ರೋಟೀನ್ ಅಂಶಗಳು ಸಮೃದ್ದವಾಗಿರುವುರಿಂದ, ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಸೇಬು ಹಣ್ಣಿನಲ್ಲಿ ಪ್ರೋಟೀನ್ , ಫೈಬರ್, ಮಿಟಮಿನ್ ಹೇರಳವಾಗಿದೆ. ಆದ್ದರಿಂದ ಚಳಿಗಾಲದ ಆಹಾರದಲ್ಲಿ ಜೋಡಿಸಿ.

ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ದೇಹಕ್ಕೆ ಬೇಕಾದ ಶಕ್ತಿಯುತ ಉತ್ಕರ್ಷಣ ನಿರೋಧಕವನ್ನು ನೀಡುತ್ತದೆ.

ಬೀಟ್ರೂಟ್ ನಲ್ಲಿ ಇರುವಂತಹ ನೈಟ್ರೇಟ್ ಅಂಶದಿಂದ ರಕ್ತದೊತ್ತಡ ಕಡಿಮೆಯಾಗುತ್ತದೆ ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಖರ್ಜೂರ ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಚಳಿಗಾಲದಲ್ಲಿ ನಿಮ್ಮನ್ನು ಬೆಚ್ಚಗಿಡಲು ಸಹಾಯಕ.